Browsing: ರಾಜ್ಯ ಸುದ್ದಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ನಿಮಿತ್ತ ಕಾಶಿಗೆ…

ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರ…

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಸರ್ಕಾರದ ಈ ನಡೆಯು ಅದರ “ಹೇಡಿತನಕ್ಕೆ ಸಾಕ್ಷಿ” ಎಂದು…

ಬೆಂಗಳೂರು: ಶಕ್ತಿಸೌಧವಾದ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆಯನ್ನು…

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ‘ಕಮಿಷನ್’ ಆರೋಪಗಳ ವಿಚಾರವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಮತ್ತೊಂದು ಗರಿ ಎಂಬಂತೆ, ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್ ನಗರದ ಯಲಹಂಕದಲ್ಲಿ ನಿರ್ಮಾಣವಾಗಲಿದೆ ಎಂದು ಕೇಂದ್ರ…

ಬೆಂಗಳೂರು: ಸಚಿವ ಎಚ್.ಸಿ.ಮಹದೇವಪ್ಪ ಅವರ ಇತ್ತೀಚಿನ ಹೇಳಿಕೆಗಳು ಹಾಗೂ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಮೀನು ಬಳಕೆ ಮಾಡುತ್ತಿರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಮಹತ್ವದ…

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಹುದಿನಗಳಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು…

ಕೆಲ ದಿನಗಳಿಂದ ಗಂಭೀರ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಸೋಮವಾರ ನಿಧನರಾಗಿದ್ದಾರೆ. ಶ್ವಾಸಕೋಶದ ಕಾಯಿಲೆಯಾದ ಪಲ್ಮನರಿ ಫೈಬ್ರೋಸಿಸ್‌ನಿಂದ ಬಳಲುತ್ತಿದ್ದ ಅವರಿಗೆ ಖಾಸಗಿ…

ಬೆಂಗಳೂರು:  ಭಾರತದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜೈನ್ (ಡೀಮ್ಡ್ –ಟು–ಬಿ) ವಿಶ್ವವಿದ್ಯಾಲಯವು “ಸಾಮಾಜಿಕ ಮೌಲ್ಯಗಳ ಕುಸಿತ ಮತ್ತು ಅದರ ಪರಿಣಾಮಗಳು” ಎಂಬ ವಿಷಯದ ಮೇಲೆ ಸಮ್ಮೇಳನವನ್ನು…