Browsing: ರಾಜ್ಯ ಸುದ್ದಿ

ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ನೀಟ್‌ ಜೆಇಇ, ಸಿಇಟಿ ಪರೀಕ್ಷೆಗಳ ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ವೇಳೆ…

ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಹಾಗೂ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.…

ಬೆಂಗಳೂರು: ನಕ್ಸಲ್ ವಿಕ್ರಂಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ…

ಹಾವೇರಿ: ಜೇನು ಹುಳು ಕಡಿದು ತೀವ್ರ ಗಾಯಗೊಂಡಿದ್ದ ವೃದ್ಧೆಯೊಬ್ಬರು  ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿಗ್ಗಾವಿ ತಾಲ್ಲೂಕಿನ ಸಿಂಗಾಪೂರ ಗ್ರಾಮದಲ್ಲಿ ನಡೆದಿದೆ. ನಿಂಗವ್ವ ಯಲ್ಲವ್ವ ಶಿರಬಡಗಿ (65)  ಮೃತಪಟ್ಟ…

ಕನಕಪುರ: ಟ್ಯಾಂಕರ್ ಲಾರಿಯ ಮೇಲ್ಭಾಗ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್  ಕಂಬವೊಂದು ಮುರಿದು ಬಿದ್ದಿದ್ದು, ಮೂರು ಕಂಬಗಳು ಬಾಗಿರುವ ಘಟನೆ  ತಾಲ್ಲೂಕಿನ ಶಿವನಹಳ್ಳಿ ಗ್ರಾಮದಲ್ಲಿ ಮಂಗಳವಾರ…

ಬೀದರ್: ಬ್ರಿಮ್ಸ್ ಆಸ್ಪತ್ರೆಯಿಂದ ನೂತನವಾಗಿ ಯಾದಗಿರಿ ಜಿಲ್ಲೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಯಾಗಿರುವ, ದಕ್ಷ ಪ್ರಾಮಾಣಿಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಡಾ.ಮಹೇಶ್ ಬಿರಾದಾರ್ ಅವರಿಗೆ…

ಶಬರಿಮಲೆಗೆ ತೆರಳಿ ವಾಪಸ್ ಆಗುತ್ತಿದ್ದ ಕರ್ನಾಟಕ ಮೂಲದ ಯಾತ್ರಿಯರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದು, ಪರಿಣಾಂವಾಗಿ ಹಲವು ಮಂದಿ ಯಾತ್ರಿಕರು ಗಾಯಗೊಂಡಿದ್ದಾರೆ. ಕೇರಳದ ವಯನಾಡಿನಲ್ಲಿ ಈ ಘಟನೆ…

ಮುಗಿಲ್ ಪೇಟೆ ಸಿನಿಮಾ ಖ್ಯಾತಿಯ ನಿರ್ದೇಶಕ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ.…

ಹೈದರಾಬಾದ್: ದೇಶದ ಗಡಿಗಳನ್ನು ಸುರಕ್ಷಿತವಾಗಿಸುವಷ್ಟೇ, ದೇಶದ ಸಂಸ್ಕೃತಿಯನ್ನು ಭದ್ರಪಡಿಸುವುದು ಮುಖ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕೋಟಿ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,…

ಬೆಂಗಳೂರು: ಸಾಂಕ್ರಾಮಿಕ ರೋಗ ಕೋವಿಡ್– 19 ಮಾರಕ ಕಾಯಿಲೆಯಿಂದ  ಮುಖ್ಯವಾಗಿ ನಮ್ಮ ರಾಜ್ಯದಲ್ಲಿ ಸಾವಿರಾರು ಸಾವುಗಳು ಸಂಭವಿಸಿದ್ದು, ಈ ರೋಗದಿಂದ ರಾಜ್ಯದ ನಾಗರಿಕರು ತತ್ತರಿಸಿ ಜೀವನ್ಮರಣದ ಹೋರಾಟ…