Browsing: ರಾಜ್ಯ ಸುದ್ದಿ

ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ಗಳನ್ನ ಪ್ರವೇಶಿಸಲು ಸಾಧ್ಯವಾಗದ ಕಾರಣ…

ರಾಜ್ಯದ ಉಪ–ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಿ.ಕೆ. ಶಿವಕುಮಾರ್  ಮಗಳು ಐಶ್ವರ್ಯಾ ಅವರು ತಮ್ಮ ಕಾಲೇಜಿನ ದಿನಗಳಲ್ಲಿ ನಡೆದ ಕಥೆಯನ್ನು ಹೇಳಿಕೊಂಡಿದ್ದಾರೆ. ಐಶ್ವರ್ಯಾ ಕಾಲೇಜು ಓದುವಾಗ ಅವರ ತಂದೆ…

ಡಾ. ರಾಜ್’ಕುಮಾರ್ ತಮ್ಮ ಸಿನಿಮಾಗಳಲ್ಲಿ ಸಿಗರೇಟು, ಮದ್ಯ ಇವುಗಳನ್ನು ವಿರೋಧಿಸುತ್ತಲೇ ಡಾ. ರಾಜ್’ಕುಮಾರ್ ರವರು ಸಿನಿಮಾ ಮಾಡಿದವರು. ಹೆಚ್ಚಿನವರಿಗೆ ಇಂದಿಗೂ ಡಾ.ರಾಜ್ ಕುಮಾರ್ ರವರು ಒಂದು ಕಾಲದಲ್ಲಿ…

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿ ಎಂದು ಹಲವು ಕಡೆ ಹೋಮ ಹವನ‌ ಜರುಗುತ್ತಿತ್ತು. ಜನರು ತಮ್ಮದೇ ಆದ ರೀತಿಯಲ್ಲಿ…

ರೇಣುಕಾಸ್ವಾಮಿ ಹತ್ಯೆಯಾಗಿ 10 ದಿನ ಕಳೆದರೂ ಆತನ ಮೊಬೈಲ್ ಸಿಗದಿರುವುದು ಇನ್ನೂ ನಿಗೂಢವಾಗಿ ಉಳಿದಿದೆ. ಹೀಗಾಗಿ ಮೊಬೈಲ್ ಪತ್ತೆ ಹಚ್ಚಲು ಪೊಲೀಸರು ಆರೋಪಿಯನ್ನು ಮತ್ತೆ ಸ್ಥಳ ಮಹಜರು…

ಬಾಲಿವುಡ್ ನಟಿ ಸನ್ನಿ ಲಿಯೋನ್ ಕರ್ನಾಟಕದ ಹಾಸನಕ್ಕೆ ಆಗಮಿಸಿದ್ದಾರೆ. ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕೆ ಹಾಸನದ ಚೆನ್ನರಾಯಪಟ್ಟಣದ ಕಬ್ಬಳ್ಳಿ ಗ್ರಾಮಕ್ಕೆ ಬಂದಿದ್ದು, ಈ ವೇಳೆ ಸ್ಥಳೀಯ ಸರ್ಕಾರಿ ಶಾಲಾ…

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ನಿರ್ದೇಶಕ ಉಪೇಂದ್ರ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆ ಕುರಿತ ವಿಡಿಯೊ ಚಿತ್ರೀಕರಣ ನಡೆಯಬೇಕು ಮತ್ತು…

ಬೆಳೆ ನಾಶಕ್ಕೆ ಸೈನಿಕ ಹುಳು ಕೂಡ ಒಂದು ಕಾರಣ. ಸೈನಿಕ ಹುಳು ಗಳ ನಿಯಂತ್ರಣಕ್ಕಾಗಿ ರೈತರು ಹಲವಾರು ರೀತಿ ಪ್ರಯತ್ನ ಮಾಡಿ ಸೋತಿದ್ದಾರೆ. ಈಗಾಗಲೇ ಬೆಳೆ ನಾಶದಿಂದ…

ಬೆಂಗಳೂರು: ತೈಲ ಬೆಲೆ ಖಂಡಿಸಿ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪೆಟ್ರೋಲ್ ಡೀಸೆಲ್ ದರ ಹೆಚ್ಚಳ…

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ ಬೆಚ್ಚಿ ಬೀಳಿಸುವ ಸಂಗತಿಗಳು ಬಯಲಾಗುತ್ತಲೇ ಇದ್ದು, ಆರೋಪಿಗಳು ರೇಣುಕಾಸ್ವಾಮಿಯನ್ನು ಕೊಂದ ನಂತರ ಅವರ ಮೈ ಮೇಲಿದ್ದ ಚಿನ್ನದ ಆಭರಣಗಳನ್ನು ದೋಚಿದ್ದ…