Browsing: ರಾಜ್ಯ ಸುದ್ದಿ

ರಾಮನಗರ: ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನೀರಿನ ಹೊಂಡದಲ್ಲಿ ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಮೃತ ಮಕ್ಕಳನ್ನು ಶಾಬಾಜ್ (14) ಸುಲ್ತಾನ್…

ಸಸ್ಯ ಸಂಪತ್ತಿನಿಂದ ಕಂಗೊಳಿಸುವ ಕೊಡಗಿನ ಸಿರಿಯನ್ನೇ ಮರ ಕಳ್ಳರು ಹಗಲು ದರೋಡೆ ಮಾಡಿದ್ದಾರೆ. ತಲಕಾವೇರಿ ಅಭಯಾರಣ್ಯದ ವಿರಾಜಪೇಟೆ ವಲಯದ ಮುಂಡ್ರೋಡು ಮೀಸಲು ಅರಣ್ಯದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು…

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲಪಾಳ್ಯ ಹಾಗೂ ದೊಡ್ಡಪ್ಪನಹಳ್ಳಿಯಲ್ಲಿರುವ ಕಸದ ತೊಟ್ಟಿಯನ್ನು ಕಳೆದ ಮೂರು ತಿಂಗಳಿಂದ ಸ್ವಚ್ಛಗೊಳ್ಳಿಸಿಲ್ಲ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ…

ನಮ್ಮ ಆರೋಗ್ಯದ ಗುಟ್ಟು ತಿಳಿಯಲು ನಾವು ಯಾವಾಗಲೂ ಆಸ್ಪತ್ರೆಗೆ ಹೋಗಬೇಕು ಎಂದೇನಿಲ್ಲ. ನಮ್ಮ ದೇಹದಲ್ಲಿಯೇ ಆಗುವಂತಹ ಕೆಲವೊಂದು ಬದಲಾವಣೆಗಳು ಮತ್ತು ಸೂಚನೆಗಳು ನಮಗೆ ನಮ್ಮ ಸದ್ಯದ ಆರೋಗ್ಯ…

ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಈಜುಕೊಳದ ಬಳಕೆಗೆ ಹೇರಲಾಗಿದ್ದ ನಿಷೇಧವನ್ನು ಬೆಂಗಳೂರು ಜಲಮಂಡಳಿ ಸಡಿಲಿಸಿದೆ. ಬೆಂಗಳೂರು ನಗರದ ಅಪಾರ್ಟ್‍ಮೆಂಟ್ ಹಾಗೂ ಕ್ರೀಡಾ ಸಂಸ್ಥೆಯವರು…

ನ್ಯಾಷನಲ್ ಇನಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ) ಸುರತ್ಕಲ್‌ ನಲ್ಲಿರುವ ತನ್ನ ಎಲ್ಲಾ ಬೋಧಕ ಮತ್ತು ಸಿಬ್ಬಂದಿ ವಸತಿಗೃಹಗಳಿಗೆ ಕೊಳವೆ ಮೂಲಕ ಅನಿಲ ಪೂರೈಸಲು ಗೇಲ್ (ಇಂಡಿಯಾ)…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹು ದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ, ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ…

ಮೋಜು-ಮಸ್ತಿ ಮಾಡಲೆಂದು ಅತಿಯಾದ ವೇಗದಲ್ಲಿ ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡ ಘಟನೆ ಗುಜರಾತ್‌ ನಲ್ಲಿ ನಡೆದಿದ್ದು, ಐವರು ಯುವಕರು ಇನ್‌ ಸ್ಟಾಗ್ರಾಂ ಲೈವ್‌ ಹೋಗುತ್ತಾ ಕಾರನ್ನು ಪ್ರತಿ…

ದಾವಣಗೆರೆ: ಗ್ರಾಮದ ಕೆರೆಗೆ ಕೆಲವು ದುಷ್ಕರ್ಮಿಗಳು ವಿಷ ಹಾಕಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರಿನಲ್ಲಿ ನಡೆದಿದೆ. ಗ್ರಾಮದ ಹೊರ ವಲಯದ ಎಲೆಬೇತೂರು ಗ್ರಾಮಕ್ಕೆ…

ಬೆಂಗಳೂರಿನ ಹಲವೆಡೆ ಬೆಳ್ಳಂ ಬೆಳಗ್ಗೆ ಭಾರೀ ಮಳೆಯಾಗಿದೆ. ರಾಮಕೃಷ್ಣ ಆಶ್ರಮ, ಜೆಸಿ ರಸ್ತೆ, ನ್ಯಾಷನಲ್ ಕಾಲೇಜು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದು ವಾಹನ ಸವಾರರ ಸಂಚಾರಕ್ಕೆ ತೊಡಕು…