Browsing: ರಾಜ್ಯ ಸುದ್ದಿ

ಬೆಂಗಳೂರು: ಇಷ್ಟು ದಿನ ಬಿರು ಬಿಸಿಲಿನಿಂದ ಹೈರಾಣಾಗಿದ್ದ ಸಿಲಿಕಾನ್​ ಸಿಟಿ ಮಂದಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಬಿಸಿಲಿನ ದಗೆಯಿಂದ ಬೇಸರಗೊಂಡಿದ್ದ ಜನರು ಸದ್ಯ ಮಳೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ.…

ಜೆ.ಕೆ. ಸಿಮೆಂಟ್ ಪ್ಯಾಕ್ಟರಿಯಲ್ಲಿರುವ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬಾಗಲಕೋಟೆ ಜಿಲ್ಲೆಯ ಲೋಕಾಪೂರದಲ್ಲಿರುವ ಪ್ಯಾಕ್ಟರಿಯ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಲಾಯಿತು. ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ…

ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದದ್ದೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಮೇಲೆ ಆರೋಪ…

ಗೃಹ ಸಚಿವ ಜಿ. ಪರಮೇಶ್ವರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ…

ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.  ಈ ಸಂಬಂಧ ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮುಳುಗುತ್ತಿರುವ…

ನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ  ಬೆಂಗಳೂರಿನ ಕೋರಮಂಗಲ ಪೊಲೀಸ್‌ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಪತಿ ಸೆಲ್ವಿನ್ ಫ್ರಾನ್ಸಿಸ್ ಹಾಗೂ…

ಜನಸಾಮಾನ್ಯರು ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಹೊಂದಿರಲೇಬೇಕು ಎಂಬ ನಿಯಮ ದೇಶದಾದ್ಯಂತ ಇದೆ. ಇದೀಗ ನಾಯಿಗಳು ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮ ದೆಹಲಿಯಲ್ಲಿ ಜಾರಿಗೆ ಬಂದಿರುವುದು…

ವಿವಾಹಿತೆಯನ್ನು ಮದುವೆ ಆಗು ಅಂತ ಪಾಗಲ್ ಪ್ರೇಮಿ ಪೀಡಿಸಿದ್ದು, ಮದುವೆ ಆಗೋದಿಲ್ಲ ಅಂದಿದ್ದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟಿರುವಂತಹ ಘಟನೆ ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ನಡೆದಿದೆ. ಅರ್ಬಾಜ್ ಮಹಿಳೆ…

ವಾರಣಾಸಿ: ಜಿಮ್ ನಲ್ಲಿ ವರ್ಕ್ ಔಟ್ ಮಾಡಿ ಕುಳಿತ್ತಿದ್ದ ವ್ಯಕ್ತಿಯೊಬ್ಬರು ಇದ್ದಕಿದ್ದಂತೆ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನೆನ್ನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು…

ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ಅವರ ಸಂಪ್ರದಾಯದಂತೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ರಾಜ್ಯಾದ್ಯಂತ…