Browsing: ರಾಜ್ಯ ಸುದ್ದಿ

ತುಮಕೂರು: ಲೋಕ ಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ…

ಪಾವಗಡ:  ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಟಿ.ಎನ್. ಬೆಟ್ಟದ ನವ ದಂಪತಿ ಲಕ್ಷ್ಮೀ ಪತಿ ಪಿ.ಹೆಚ್. ಮತ್ತು ನವ್ಯಶ್ರೀ ಇಂದು…

ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಹಲವು ಸ್ವಾರಸ್ಯಕರ ಘಟನೆಗಳಿಗೆ ಸಾಕ್ಷಿಯಾಗುತ್ತಿವೆ. ಅಚ್ಚರಿಯೆಂಬಂತೆ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ಮಾಡಿದ್ದಾರೆ.…

ಮತಗಟ್ಟೆಗೆ ಕೇಸರಿ ಶಾಲು ಧರಿಸಿ ಬಂದಿದ್ದ ಪಕ್ಷದ ಏಜೆಂಟ್ ಒಬ್ಬರನ್ನು ಪೊಲೀಸರು ವಾಪಸ್ ಕಳಿಸಿದ ಪ್ರಸಂಗ ಬೆಂಗಳೂರಿನ ಆರ್ ಆರ್ ನಗರದ ಮತಗಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.…

ನೋಡ ನೋಡುತ್ತಲೇ ಬೃಹತ್ ಮರವೊಂದು ನೆಲಕ್ಕುರುಳಿದೆ. ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 38ನೇ ಮತಗಟ್ಟೆ ಸಮೀಪದಲ್ಲೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿರುಸಿನ…

ಮತಗಟ್ಟೆಯಲ್ಲಿ ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ (58) ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಎಂಬಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರುವ…

2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯಿತು. ಮತದಾನ ಮಾಡುವಲ್ಲಿ ಯುವಕರಿಗಿಂತ ಹಿರಿಯರೇ ಮೊದಲಿಗರಾಗಿದ್ದಾರೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳಲ್ಲಿ…

ಶ್ರೀನಗರ: ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ…

ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ.. ಎಂಬಂತೆ, ಕೈಗಳಿಲ್ಲದಿದ್ದರೂ ಕೊರಗುತ್ತಾ ಕೂರದೆ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ ಕೇರಳದ…

ತುಮಕೂರು: ಗಾಂಧಿನಗರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ತೆರೆಯಲಾಗಿರುವ ವಿಶೇಷವಾದ ಸಖಿ ಮತಗಟ್ಟೆ ಕೇಂದ್ರವು ಮತದಾರರನ್ನು ಸಾಕಷ್ಟು ಆಕರ್ಷಣೆಗೆ ಒಳಗಾಗಿಸಿದೆ. ಹೊರಭಾಗದ ಗೋಡೆಯಲ್ಲಿ ಮಹಿಳೆಯರ…