Browsing: ರಾಜ್ಯ ಸುದ್ದಿ

ಬೆಂಗಳೂರು: ಸಂಚಾರಿ ಪೊಲೀಸರು ಬೈಕ್‌ ಸ್ಟಂಟ್ ಮಾಡುವವರ ಮೇಲೆ ಕಣ್ಣಿಡಲು ಹೊಸ ಪ್ರಯೋಗ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 121 ದಿನದಲ್ಲಿ 191 ಬೈಕ್‌ ವ್ಹೀಲಿಂಗ್ ಪ್ರಕರಣಗಳು ದಾಖಲಾಗಿದ್ದು,…

ನೆಲಮಂಗಲ: ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ಎಸ್ ​ಎಸ್ ​ಎಲ್ ​ಸಿ ಪರೀಕ್ಷೆ ಫಲಿತಾಂಶದಲ್ಲಿ ಫೇಲ್ ಆಗುವ ಭಯದಿಂದ ವಿಧ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಂಡಿಗೆರೆ…

ಬೆಂಗಳೂರು: ಇಂದು 2023-24ನೇ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ್ದು, ಬಾಗಲಕೋಟೆ ಜಿಲ್ಲೆಯ…

ತುಮಕೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರವಾಗಿ ಜೆಡಿಎಸ್ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡುತ್ತಿದೆ. ಈ ನಡುವೆ ಶಾಸಕ ಎಸ್.ಆರ್. ಶ್ರೀನಿವಾಸ್ ಜೆಡಿಎಸ್ ನಾಯಕರ ವಿರುದ್ಧ…

ನವದೆಹಲಿ: ಅದಾನಿ ಮತ್ತು ಅಂಬಾನಿಯಿಂದ ಕಾಂಗ್ರೆಸ್ ಹಣ ಪಡೆದಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಈ ಬಗ್ಗೆ ಸಿಬಿಐ…

ಬೆಂಗಳೂರು:  ಮಹಿಳೆಯ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮೊದಲ ದಿನ ಊಟ ಹಾಗೂ ನಿದ್ದೆಯಿಲ್ಲದೆ ಕಳೆದಿದ್ದಾರೆ. ಸೆಂಟ್ರಲ್ ಜೈಲಿನ ಕ್ವಾರಂಟೈನ್…

ಬೆಂಗಳೂರು: 2023–24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 73.4 ಮಂದಿ ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ…

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಚಿರತೆಗಳ ಹಾವಳಿ ಹೆಚ್ಚುತ್ತಿದೆ. ಆಹಾರ ಅರಸಿ ಚಿರತೆಗಳು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕನಾಯಕನಹಳ್ಳಿ ತಾಲೂಕಿನ ತರಬೇನಹಳ್ಳಿಯ ತೋಟವೊಂದರಲ್ಲಿ…

ಉತ್ತರ ಪ್ರದೇಶ: ಪಾನಮತ್ತ ಮಹಿಳೆಯೊಬ್ಬರು ನಡುರಸ್ತೆಯಲ್ಲೇ ಜಗಳ ಮಾಡಿಕೊಂಡು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ಕಾನ್ಪುರದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ನಡುರಸ್ತೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಯನ್ನು, ಮಹಿಳೆಯನ್ನು…

ಮುಂಬೈ: ಮಹಾರಾಷ್ಟ್ರದ 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ ಸೇವಿಸಿ ತೀವ್ರ ಆಸ್ವಸ್ಥಗೊಂಡ ಸಾವನ್ನಪ್ಪಿದ ಘಟನೆ ನಡೆದಿದೆ. ಇದಲ್ಲದೇ ಆತನೊಂದಿಗೆ ಶವರ್ಮಾ ತಿಂದಿದ್ದ ಐವರು ತೀವ್ರ ಅಸ್ವಸ್ಥರಾಗಿದ್ದಾರೆ.…