Browsing: ರಾಜ್ಯ ಸುದ್ದಿ

ಬೆಂಗಳೂರು:  ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ ‍ನಲ್ಲಿ ಬಹಳಷ್ಟು ನಾಯಕರು ಸಮರ್ಥರಿದ್ದಾರೆ. ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.…

ಬೆಂಗಳೂರು: ಇನ್ನು ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸಚಿವ ವಿ.ಸೋಮಣ್ಣ ಸಿಎಂ…

ಬೆಂಗಳೂರು:  ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ರಹಸ್ಯ ಕಾರ್ಯಾಚರಣೆ ನಡೆಸಿ ಭ್ರೂಣಹತ್ಯೆ ಜಾಲವೊಂದನ್ನು ಪತ್ತೆ ಹಚ್ಚಿದ್ದು, 7 ಮಂದಿಯ ವಿರುದ್ಧ…

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಪರಮೇಶ್ವರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ…

ಆನೇಕಲ್: ಲಿವಿಂಗ್​ ಟುಗೆದರ್​ ನಲ್ಲಿದ್ದ ಒಡಿಶಾ ಮೂಲದ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಒಡಿಶಾ ಮೂಲದ ಸೀಮಾ ನಾಯಕ್(25) ಮತ್ತು…

ಬೆಂಗಳೂರು: ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಮಾಡಲಾಗುವ ಅನುದಾನ ಹಂಚಿಕೆಯಲ್ಲಿ ಬಿಜೆಪಿ ಶಾಸಕರ ವಿರುದ್ಧ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು. ಗಾಂಧಿನಗರ…

ಬೆಂಗಳೂರು: ಬಿಜೆಪಿ–ಜೆಡಿಎಸ್ ಪಕ್ಷಗಳ ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಕೇಂದ್ರ…

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಗಾಯಗೊಂಡು ಮಿಂಟೋ ನೇತ್ರ ಆಸ್ಪತ್ರೆಗೆ ಸೋಮವಾರ 16 ಜನರು ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ 4 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.…

ಬೆಂಗಳೂರು: ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತಕ್ಕೆ ಸಿಲುಕಿದ ಒಟ್ಟು 20 ಪ್ರಕರಣಗಳು ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿವೆ. ನಾರಾಯಣ ನೇತ್ರಾಲಯದಲ್ಲಿ ಸೋಮವಾರ 5 ಕೇಸ್ ದಾಖಲಾಗಿತ್ತು.…

ಬೆಂಗಳೂರು: ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಗಲಭೆಗಳನ್ನು ನಿಯಂತ್ರಿಸುವುದು ಮತ್ತು ನಾಗರಿಕರ ಹಕ್ಕುಗಳನ್ನು ರಕ್ಷಿಸುವುದರಿಂದ ಸಮಾಜವು ಅವರ ತ್ಯಾಗಗಳನ್ನು ಸ್ಮರಿಸಬೇಕು. ಇವೆಲ್ಲವೂ ರಾಜ್ಯದ ಅಭಿವೃದ್ಧಿಗೆ ಅತ್ಯಗತ್ಯ…