Browsing: ರಾಜ್ಯ ಸುದ್ದಿ

ಬೆಂಗಳೂರು: ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ.…

ಬೆಂಗಳೂರು: ಇಂದು ಕೊಪ್ಪಳದ ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ…

ಬೆಂಗಳೂರು: ವೀಡಿಯೋ ಚಿತ್ರೀಕರಣ ಮಾಡಲು ನಿರ್ಭಂಧಿತ ಪ್ರದೇಶ ಆಗಿದ್ದರೂ ಯೂಟ್ಯೂಬರ್ ಒಬ್ಬ ಏರ್ ಪೋರ್ಟ್​ನ ನಿರ್ಭಂಧಿತ ಪ್ರದೇಶದಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಯೂಟ್ಯೂಬ್​ ಚಾನಲ್ ​ನಲ್ಲಿ ವೀಡಿಯೋ ಹಂಚಿಕೊಂಡಿದ್ದಾನೆ.…

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಇದರಿಂದಾಗಿ ಪ್ರವಾಸೋದ್ಯಮಕ್ಕೂ ಭಾರೀ ಹೊಡೆತ ನೀಡುತ್ತಿದೆ. ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಭಾರೀ ಇಳಿಕೆಯಾಗಿದೆ. …

ಬೆಂಗಳೂರು: ಬಿರು ಬಿಸಿಲಿನ ಹಿನ್ನೆಲೆಯಲ್ಲಿ ಜಿಲ್ಲಾ, ವಿಚಾರಣಾಧೀನ ನ್ಯಾಯಾಲಯಗಳಲ್ಲಿ ವಕೀಲರು ‘ಕಪ್ಪು ಕೋಟ್’ ಧರಿಸುವುದರಿಂದ ಹೈಕೋರ್ಟ್‌ ವಿನಾಯಿತಿ ನೀಡಿದೆ. ಏಪ್ರಿಲ್ 18 ರಿಂದ ಮೇ 31, 2024…

ದ್ವಾರಕೀಶ್‌  ಅವರ ಮೂಲ ಹೆಸರು ಬುಂಗ್ಲೆ ಶರ್ಮಾ ರಾವ್‌. ಸ್ಯಾಂಡಲ್‌ ವುಡ್‌ ನ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಸಿ.ವಿ.ಶಿವಶಂಕರ್‌ ಅವರು  ಬುಂಗ್ಲೆ ಶರ್ಮಾ ರಾವ್‌ ಗೆ ದ್ವಾರಕೀಶ್‌…

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್‌ ನಿಧನಕ್ಕೆ ಸಂಬಂಧಪಟ್ಟಂತೆ ಒಂದು ಕಾಕಾತಾಳೀಯ ಅಂಶ ಬಹಿರಂಗಗೊಂಡಿದೆ. ತಮ್ಮ ಪತ್ನಿ ದೈವಾದೀನರಾದ ದಿನದಂದೇ ದ್ವಾರಕೀಶ್‌…

ಬೆಂಗಳೂರು:ದಂಪತಿಗಳು ಬೈಕ್ ಹಿಂಬಾಗದಲ್ಲಿ ಮಗುವನ್ನು ಫೂಟ್​ ರೆಸ್ಟ್​ ಮೇಲೆ ನಿಲ್ಲಿಸಿ ಪ್ರಯಾಣಿಸುತಿರುವ  ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ವೈಟ್​ಫೀಲ್ಡ್ ​ನ ಮುಖ್ಯರಸ್ತೆಯಲ್ಲಿ ದಂಪತಿಗಳು ಬೈಕ್ ನಲ್ಲಿ ತೆರಳುತ್ತಿದ್ದರು.…

ಹಿರಿಯ ನಟ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ದ್ವಾರಕೀಶ್ ಕುಟುಂಬಸ್ಥರು ತಿಳಿಸಿದ್ದಾರೆ. ನಾಳೆ…

ಲಕ್ಷ್ಮಿ ನಿವಾಸ ಸೀರಿಯಲ್ ನಲ್ಲಿ ಜಯಂತ್ ಸೈಕೋ ನಡವಳಿಕೆ ಕಳೆದ ಹಲವು ಸಂಚಿಕೆಗಳಲ್ಲಿ ವೀಕ್ಷಕರು ಗಮನಿಸುತ್ತಿದ್ದಾರೆ. ಜಯಂತ್ ತನ್ನ ಪತ್ನಿ ಕುರಿತು ವಿಪರೀತ ಪೊಸೆಸಿವ್ ನೆಸ್ ಬೆಳೆಸಿಕೊಂಡಿದ್ದಾನೆ.…