Browsing: ರಾಜ್ಯ ಸುದ್ದಿ

ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಗೆಲುವಿನ ಖಾತೆ ತೆರೆದಿದ್ದು, ಸೂರತ್​ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ  ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆಗೂ ಮುನ್ನವೇ…

ರಾಜ್ಯದಲ್ಲಿರುವ ಅಥವಾ ದೇಶದಲ್ಲಿರುವ ರೈತರು ಸರಕಾರದ ಯಾವುದೇ ಯೋಜನೆಯನ್ನು ಪಡೆಯಬೇಕಾದರೆ ಆಧಾರ್ ಕಾರ್ಡ್ ಮತ್ತು ಹೊಲದ ಪಾಣಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಇವೆರಡು ಇಲ್ಲದೆ ಸರಕಾರದ…

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಕೆ.ಎಸ್‌. ಈಶ್ವರಪ್ಪ ಅವರನ್ನು ನಿನ್ನೆಯಷ್ಟೇ ಬಿಜೆಪಿ ಪಕ್ಷ 6 ವರ್ಷ ಉಚ್ಛಾಟನೆ ಮಾಡಿದೆ. ಈ ಕುರಿತು ಇದೀಗ…

ದಾಂಡಿಯಾ ನೃತ್ಯಗಾರರನ್ನು ಗಮನಿಸುವುದಾದರೆ ಅವರು ನೃತ್ಯ ಮಾಡುತ್ತಾ ಖುಷಿ ಪಡುತ್ತಿರುತ್ತಾರೆ. ಹೀಗಾಗಿ ದಾಂಡಿಯಾ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಒಂಬತ್ತು ರಾತ್ರಿ ದಾಂಡಿಯಾ ಆಡಿದ ನಂತರ. ಇದರಿಂದ…

ಚಿಕ್ಕಮಗಳೂರು: ನಗರದ IG ರಸ್ತೆಯ ಸಾರಗೋಡು ಆರ್ಕೆಡ್ ​ನಲ್ಲಿರುವ ಕರ್ನಾಟಕ ಬ್ಯಾಂಕ್ ​ನ ಶಾಖೆಯ ಕೆಳಭಾಗದಲ್ಲಿರುವ ATM ಬೆಂಕಿಗೆ ಆಹುತಿಯಾಗಿದ್ದು, ಎಟಿಎಂ ಯಂತ್ರದಲ್ಲಿದ್ದ 5 ಲಕ್ಷ ಹಣ…

ತುಮಕೂರು: ಬಿಜೆಪಿಯವರು ನೇಹಾ ವಿಚಾರವನ್ನ ರಾಜಕೀಯಕ್ಕೆ ತಿರುಗಿಸಿದ್ದಾರೆ. ನನ್ನ ಮಾತಿನಿಂದ ಹೆಣ್ಣು ಮಗುವಿನ ತಂದೆಗೆ ನೋವಾಗಿದ್ರೆ ನಾನು ವಿಷಾಧಿಸುತ್ತೇನೆ ಎಂದು ಹೇಳಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್…

ಬೆಂಗಳೂರು: ಬಿಜೆಪಿಯವರು ಮುಸ್ಲಿಂರಿಗೆ ಚಿತ್ರ ಹಿಂಸೆ ಕೊಡುತ್ತಿದ್ದಾರೆ ಎಂಬ ಡಿಸಿಎಂ ಡಿ ಕೆ ಶಿವಕುಮಾರ್‌ ಮಾತಿಗೆ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಏಕವಚನದಲ್ಲೇ ಚಾಟಿ ಬೀಸಿದ್ದಾರೆ.…

ರಾಮನಗರ: ಬಿಜೆಪಿ ಜೆಡಿಎಸ್‌ ಕಾರ್ಯರ್ತರ ಮಧ್ಯ ಹೊಂದಾಣಿಕೆ ಇಲ್ಲ, ಚುನಾವಣೆ ಬಳಿಕ ಅಲ್ಲೊಂದು ಮಹಾಯುದ್ಧ ನಡೆಯಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ. ಚನ್ನಪಟ್ಟಣದಲ್ಲಿ…

ಈ ಪಾನೀಯಗಳನ್ನು ಕುಡಿದರೆ ಯಕೃತ್ತು ನಿರ್ವಿಷಗೊಂಡು ಸಮಸ್ಯೆಗಳು ದೂರ ಆಗುತ್ತವೆ: ದೇಹದಲ್ಲಿ ಹೊಟ್ಟೆಯ ಎಡಭಾಗದಲ್ಲಿ ನೋವು ಇದ್ದರೆ, ಅದು ಯಕೃತ್ತಿನ ಸಮಸ್ಯೆಯಾಗಿರಬಹುದು. ಕೆಲವು ಪಾನೀಯಗಳು ಯಕೃತ್ತನ್ನು ನಿರ್ವಿಷಗೊಳಿಸಲು…

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಹೊರವಲಯದ ಪಾಲನಜೋಗಹಳ್ಳಿ‌ ಕೆರೆಯಲ್ಲಿ ವ್ಯಕ್ತಿಯೊಬ್ಬ ಮೀನು ಹಿಡಿಯಲು ಹೋಗಿ ‌ ನೀರು ಪಾಲಾಗಿರುವ ಘಟನೆ ನಡೆದಿದೆ. ಪ್ರಕಾಶ್ ಮೃತ…