Browsing: ರಾಜ್ಯ ಸುದ್ದಿ

ಕೋಡಿಮಠ ಸ್ವಾಮಿಜಿಗಳ ಭವಿಷ್ಯಕ್ಕೆ ತುಂಬಾ ಮಹತ್ವವಿದೆ. ಅವರ ಎಲ್ಲಾ ಭವಿಷ್ಯಗಳು ನಿಜವಾಗಿವೆ. ರಾಜಕೀಯವಾಗಿ, ಜಾಗತಿಕವಾಗಿ, ರಾಷ್ಟ್ರದ ವಿಚಾರವಾಗಿ ಹಾಗೂ ಮಳೆ, ಬೆಳೆ, ಪ್ರವಾಹಗಳ ಕುರಿತಾಗಿಯೂ ಅವರು ಭವಿಷ್ಯ…

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ.…

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‌ ಫಿಕ್ಸಿಂಗ್‌…

ಪೂರ್ತಿ ರಷ್ ಆದ ಬಸ್ ‌ನಲ್ಲಿ ಮಹಿಳೆಯರಿಬ್ಬರು ಸೀಟ್‌ ಸಿಗದೆ ಮಗುವನ್ನು ಲಗೇಜ್‌ ಕ್ಯಾರಿಯರ್‌ ನಲ್ಲಿ ಮಲಗಿಸಿದ ಘಟನೆ ವರದಿಯಾಗಿದೆ. ಸೋಮವಾರ ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ರಾಯಚೂರಲ್ಲಿ…

ಬೆಂಗಳೂರು: ಬರೋಬ್ಬರಿ 270 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ದ್ವಿಚಕ್ರ ವಾಹನದ ಒಡತಿಗೆ, ಬೆಂಗಳೂರು ಸಂಚಾರ ಠಾಣೆ ಪೊಲೀಸರು 1.36 ಲಕ್ಷ ರೂಪಾಯಿ ದಂಡ ವಿಧಿಸಿ…

ಸರಗೂರು: ತಾಲೂಕಿನ ಎಂ.ಸಿ. ತಳಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸರ್ವೇಯರ್, ಕಂಪ್ಯೂಟರ್ ಆಪರೇಟರ್ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ, ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.…

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಮುಸಾವೀರ್‌ ಹುಸೇನ್‌ ಶಾಜಿಬ್‌ ನೇ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ…

ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೋಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ…

ಸಿಗರೇಟು ಸೇದುತ್ತಿದ್ದ ಯುವತಿಯನ್ನು ಯುವಕ ದಿಟ್ಟಿಸಿ ನೋಡಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. 24 ವರ್ಷದ ಜಯಶ್ರೀ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ರಂಜಿತ್ ರಾಥೋಡ್(28)…

HSRP ನಂಬರ್‌ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇದರ…