Browsing: ರಾಜ್ಯ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ನೆನ್ನೆ ಹಿರಿಯ ರಾಜಕಾರಣಿ ಎಲ್‌.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ನಿವಾಸದಲ್ಲೇ ಪ್ರದಾನ ಮಾಡಿದರು. ಮಾಜಿ…

ಆಸ್ತಿ ವಿಚಾರದಲ್ಲಿ ನ್ಯಾಯ ಸಿಗಲಿಲ್ಲ ಎಂದು ಸಿಟ್ಟಾದ ಮಹಿಳೆಯೊಬ್ಬರು ಪೊಲೀಸ್ ಮೇಲೆ ಹಲ್ಲೆ ನಡೆಸಿರುವ ಆರೋಪವೊಂದು ಬೆಳಕಿಗೆ ಬಂದಿದೆ. ಮಧ್ಯಾಹ್ನ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ…

ಹುಟ್ಟುಹಬ್ಬ ಆಚರಣೆಗೆ ಆನ್‌ ಲೈನ್‌ ನಲ್ಲಿ ಆರ್ಡರ್‌ ಮಾಡಿದ ಕೇಕ್‌ ತಿಂದು 10 ವರ್ಷದ ಬಾಲಕಿ ಕೊನೆಯುಸಿರೆಳೆದ ಘಟನೆ ಪಂಜಾಬ್‌ ನ ಪಟಿಯಾಲದಲ್ಲಿ ನಡೆದಿದೆ. ಕಳೆದ ವಾರ…

ಪ್ರಧಾನಿ ನರೇಂದ್ರ ಮೋದಿ ಹಿಂದುಳಿದ ವರ್ಗದ ನೇತಾರರಾಗಿದ್ದು, ಈ ವಿಚಾರವನ್ನು ಬಿಜೆಪಿ ನಾಯಕರು ಬಹಿರಂಗವಾಗಿ ಹೇಳುವ ಕಾಲ ಇದಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.…

ಬಿಜೆಪಿಯ ಕುಟುಂಬ ರಾಜಕಾರಣದ ವಿರುದ್ಧ ಸಿಡಿದೆದ್ದಿರುವ ಕೆ ಎಸ್ ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರವಾಗಿ ಸ್ಪರ್ಧಿಸೋದು ಫಿಕ್ಸ್ ಆಗಿದೆ. ಬ್ರಹ್ಮ ಬಂದರೂ ನಿರ್ಧಾರ ಬದಲಿಸಲ್ಲ ಎಂದಿದ್ದಾರೆ. ಈ ಬೆನ್ನಲ್ಲೇ…

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಎಪ್ರಿಲ್‌ 26 ಹಾಗೂ 2 ನೇ ಹಂತದ ಮತದಾನ ಮೇ.7 ರಂದು ನಡೆಯಲಿದೆ. ಈ ದಿನ ಎಲ್ಲಾ ರಾಜ್ಯ ಸರಕಾರಿ ಕಚೇರಿಗಳು,…

ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ (BMRCL) ಬನ್ನೇರುಘಟ್ಟ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಒಂದು ಸಲಹೆಯನ್ನು ನೀಡಿದೆ. ಬೆಂಗಳೂರು ಮೆಟ್ರೋ ನಿರ್ಮಾಣದ ಪರಿಣಾಮವಾಗಿ, ಆನೆಪಾಳ್ಯ ಜಂಕ್ಷನ್‌‌ ಗೆ…

ಬಿಗ್ ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಉದ್ಯಮಿಯಾಗಿಯೂ ವೃತ್ತಿ ಆರಂಭಿಸಿದ್ದಾರೆ. ಹೋಟೆಲ್ ಉದ್ಯಮದ ನಂತರ ಇದೀಗ ಆಭರಣ ಮಳಿಗೆಗೆ ತನಿಷಾ ಚಾಲನೆ…

ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಒಂದಾದರೆ ಗೆಲುವು ನಿಶ್ಚಿತ. ಪ್ರೀತಿ, ವಿಶ್ವಾಸದಿಂದ ಕುಮಾರಣ್ಣರನ್ನು ಕೇಂದ್ರ ಸಚಿವರನ್ನಾಗಿ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಜಿಲ್ಲೆಯ…

ನಟಿ, ರಾಜಕಾರಣಿ ಖುಷ್ಬೂ ಸುಂದರ್ ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಕಳೆದ ವರ್ಷ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ನೇಮಕಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ನಟಿ ತಮ್ಮ ಜೀವನದ…