Browsing: ರಾಜ್ಯ ಸುದ್ದಿ

ಮಾರ್ಚ್ 31ರ ಭಾನುವಾರ ದೇಶದ ಪ್ರಮುಖ ಬ್ಯಾಂಕ್‌ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರ್ವ ಜನಿಕರು ಬ್ಯಾಂಕ್ ವ್ಯವಹಾರಗಳನ್ನು ಮಾಡಬಹುದಾಗಿದೆ. ಸರಕಾರದ ವಹಿವಾಟುಗಳನ್ನು ನಿರ್ವಹಿಸುತ್ತಿರುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು…

ಕೇಂದ್ರ ಸರಕಾರ ಎಂದು ನಾಫೆಡ್ ಕರ್ನಾಟಕ ವಿಭಾಗದ ಬಡವರಿಗಾಗಿ ವಿತರಿಸುತ್ತಿರುವ ಭಾರತ್‌ ಅಕ್ಕಿ, ಮಾಲ್ ಗಳಲ್ಲಿ ಮಾರಾಟ ಮಾಡಲು ನ್ಯಾಷನಲ್ ಅಗ್ರಿಕಲ್ಚರ್ ಕೋ ಅಪರೇಟಿವ್ ಮಾರ್ಕೆಟಿಂಗ್ ಆಫ್…

ಭಾರತೀಯ ಹವಾಮಾನ ಇಲಾಖೆಯು ಮುಂಬರುವ ಕೆಲವು ದಿನಗಳಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಮಾರ್ಚ್‌ 22 ರಿಂದ ಮಾರ್ಚ್‌…

ಶಿವಮೊಗ್ಗ: “ಕಾಂಗ್ರೆಸ್ ಪಕ್ಷದಲ್ಲಿನ ಕುಟುಂಬ ರಾಜಕಾರಣ ಸಂಸ್ಕೃತಿ ರಾಜ್ಯ ಬಿಜೆಪಿಗೂ ತಟ್ಟಿದೆ” ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಡೆದ ಗ್ರಾಮೀಣ ಭಾಗದ…

ಚಿಕ್ಕಮಗಳೂರು: ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್‌ ಎಕ್ಸ್‌ ನಲ್ಲಿ ದ್ವೇಷದ ಪೋಸ್ಟ್‌ ಅನ್ನು ಹಂಚಿಕೊಂಡ ಮಾಜಿ ಸಚಿವ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ಪೊಲೀಸ್‌ ಠಾಣೆಯಲ್ಲಿ ಎಫ್‌…

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಚುನಾವಣಾ ಬಾಂಡ್ ಗಳ ಮೂಲಕ ತನ್ನ ಖಜಾನೆ ತುಂಬಿಸಿಕೊಂಡಿದೆ. ಆದರೆ ವಿಪಕ್ಷಗಳ ಬ್ಯಾಂಕ್ ಖಾತೆಗಳನ್ನ ಸೀಜ್ ಮಾಡಿದ್ದಾರೆ. ಹೀಗಾದರೇ…

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೊಟ್ಟನಹಳ್ಳಿಯಲ್ಲಿ ಪತಿಯೊಬ್ಬ ಮದ್ಯ ಸೇವಿಸಲು ಹಣ ಕೊಟ್ಟಿಲ್ಲವೆಂಬ ಕಾರಣಕ್ಕೆ, ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಪತ್ನಿ ಹಾಗೂ ಮಕ್ಕಳಿದ್ದ…

ಹೈದರಾಬಾದ್‌: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳು ತನ್ನ ಪ್ರಿಯಕರನ ಜೊತೆ ಇರುವುದನ್ನು ಪ್ರತ್ಯಕ್ಷವಾಗಿ ಕಂಡ ತಾಯಿ, ಕುಪಿತಗೊಂಡು ಮಗಳನ್ನೇ ಕತ್ತು ಹಿಸುಕಿ ಕೊಂದಿದ್ದಾಳೆ. ಹೈದರಾಬಾದ್‌ ನ…

ಗದಗ:  ಇತ್ತೀಚಿನ ದಿನಗಳಲ್ಲಿ ಜೀವ ಕೊಡಬೇಕಾದ ತಾಯಿಯೇ ಜೀವ ತೆಗೆಯುವ ನೀಚ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹದ್ದೇ  ಕೃತ್ಯವೊಂದು ಬೆಳಕಿಗೆ ಬಂದಿದ್ದು, ಸಾರ್ವಜನಿಕ ಶೌಚಾಲಯದಲ್ಲಿ ಹೆಣ್ಣು…

ಬೆಂಗಳೂರು: ಫುಡ್ ಡೆಲಿವರಿ ಬಾಯ್‌ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ತಡವಾಗಿ ಬೆಳಕಿಗೆ ಬಂದಿದೆ. ಡೆಲಿವರಿ ಬಾಯ್ ಬಿ.ಆಕಾಶ್ ಆರೋಪಿಯಾಗಿದ್ದಾನೆ. ಡೆಲಿವರಿ ಬಾಯ್ ಆಕಾಶ್ ಬಿ ಎಂಬುವಾತ…