Browsing: ರಾಜ್ಯ ಸುದ್ದಿ

ದೊಡ್ಡಬಳ್ಳಾಪುರ: ತಾಲೂಕು ಕಾಡನೂರು ಗ್ರಾಮದ ಅಬ್ದುಲ್ ಗಫರ್ ಶರೀಫ್ ಎಂಬುವವರ ಜಮೀನಿನಲ್ಲಿ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.…

ಬೆಂಗಳೂರು: ಬಿಜೆಪಿ-ಜೆಡಿಎಸ್ ‍ನವರು ಹಾಲು-ಜೇನಿನ ರೀತಿ ಕೆಲಸ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಮೈತ್ರಿ ನಾಯಕರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ…

ರಾಮನಗರ: ನಾವು ಯಾರಿಗೂ ವಿಷ ಹಾಕುವವರಲ್ಲ. ನಾನು ಎಲ್ಲರಿಗೂ ಒಳ್ಳೆಯದನ್ನ ಬಯಸುವವರು ಎಂದು ಸಂಸದ ಡಿ.ಕೆ ಸುರೇಶ್ ತಿರುಗೇಟು ನೀಡಿದ್ದಾರೆ. ದೇವೇಗೌಡರ ಬದುಕಿಗೆ ವಿಷ ಹಾಕಿದ್ದೇ ಡಿ.ಕೆ.ಬ್ರದರ್ಸ್…

ತುಮಕೂರು: ನಾನು ಹೊರಗಿನವನು ಎಂಬುದರಲ್ಲಿ ಅರ್ಥವಿಲ್ಲ. ತುಮಕೂರಿನ ಮೂಲ ಎಂದರೆ ಐದಾರು ಸಾವಿರ ಜನ ದೊರೆಯಬಹುದು. ಹಾಗೆ ನೋಡಿದರೆ ಬೆಂಗಳೂರಿಗೂ ನಾನು ಹೊರಗಿನವನು. ನನ್ನನ್ನು ಹೊರಗಿನವ ಎಂದು…

ಆನೇಕಲ್​: ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ನಂಜಾಪುರದಲ್ಲಿ ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹರ್ಷಿತ್ ನೇಣಿಗೆ…

ಎಚ್.ಡಿ.ಕೋಟೆ: ನ್ಯಾಯಾಲಯದ ಮೊರೆಯಲ್ಲಿ ಜೀವನಾಂಶಕ್ಕಾಗಿ ಅರ್ಜಿ ಸಲ್ಲಿಸಿದ್ದ ಎರಡು ಜೋಡಿಗಳು ನ್ಯಾಯಾಧೀಶರು ಮತ್ತು ವಕೀಲರ ಮಧ್ಯಸ್ಥಿಕೆಯಲ್ಲಿ ಒಂದುಗೂಡಿದ್ದಾರೆ. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ಲೋಕ ಅದಾಲತ್…

ಆನೇಕಲ್: ಬೆಂಗಳೂರು ಹೊರವಲಯದ ಆನೆಕಲ್‌ ತಾಲೂಕಿನ ಗೌರೇನ ಹಳ್ಳಿಯಲ್ಲಿ ಪತಿಯೇ ತನ್ನ ಪತ್ನಿಯ ಮೇಲೆ ಆಸಿಡ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಚಾಂದ್‌ ಪಾಷಾ(45) ಎಂಬಾತ ತನ್ನ…

ತುಮಕೂರು: ಜಿಲ್ಲೆಯ ಸಿರಾ ತಾಲೂಕಿನ ಶಾಲೆಯೊಂದರಲ್ಲಿ ಅಗ್ನಿ ಅವಘಡಕ್ಕೆ ತುತ್ತಾಗಿದ್ದ ಮಗು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಸೋಮವಾರ…

ಅಪಹರಣಕ್ಕೊಳಗಾದ ಹಡಗಿನಲ್ಲಿ, ಕಡಲ್ಗಳ್ಳರು ಒತ್ತೆಯಾಳಾಗಿಟ್ಟುಕೊಂಡಿದ್ದ ಏಳು ಬಲ್ಗೇರಿಯನ್ನರನ್ನು ಯಶಸ್ವಿಯಾಗಿ ರಕ್ಷಿಸಿದ ಭಾರತೀಯ ನೌಕಾಪಡೆಯ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗಾಗಿ ಬಲ್ಗೇರಿಯಾದ ಅಧ್ಯಕ್ಷ ರುಮೆನ್ ರಾದೇವ್ ಪ್ರಧಾನಿ ನರೇಂದ್ರ ಮೋದಿ…

ಪ್ರೇಮ ವೈಫಲ್ಯಕ್ಕೆ ಬೇಸತ್ತ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಬಿಹಾರ ಮೂಲದ ನಾಸಿಂ ಬೇಗಂ(31) ಆತ್ಮಹತ್ಯೆಗೆ ಯತ್ನಿಸಿದವಳು ಎಂದು ಗುರುತಿಸಲಾಗಿದೆ. ಖಾಸಗಿ…