Browsing: ರಾಜ್ಯ ಸುದ್ದಿ

ಹೃದಯಾಘಾತಕ್ಕೆ ಒಳಗಾಗಿ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಚಿಕಿತ್ಸೆಯನ್ನು ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ಖ್ಯಾತನಟ, ರಾಜಕಾರಣಿ ಕೆ. ಶಿವರಾಮ್ ಚಿಕಿತ್ಸೆ ಫಲಿಸದೇ…

ಬೆಂಗಳೂರು: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳಾಗಿವೆ. ಬಿಜೆಪಿಯು ಕಾಂಗ್ರೆಸ್…

ಮೊಳಕೆಯೊಡೆದ ಕಡಲೆ ಆರೋಗ್ಯಕರ: ಮೊಳಕೆಯೊಡೆದ ಕಡಲೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಮೆಗ್ನಿಷಿಯಂ, ಪೊಟ್ಯಾಶಿಯಂ, ವಿಟಮಿನ್ ಎ, ಬಿ6, ಸತು, ಮ್ಯಾಂಗನೀಸ್ ನಂತಹ ಪ್ರಮುಖ ವಿಟಮಿನ್ ಗಳಿವೆ.…

ರಾಮನಗರ: ರಾಜ್ಯಸಭಾ ಚುನಾವಣಾ ಫಲಿತಾಂಶದ ಸಂದರ್ಭದಲ್ಲಿ ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ, ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

ಬೆಂಗಳೂರು: ಬೆಂಗಳೂರು ಗ್ರಾಮಾಂತರದ ಬಾಗಲಗುಂಟೆ ಬಳಿಯ ಡಿಫೆನ್ಸ್ ಕಾಲೋನಿಯಲ್ಲಿ ಎಚ್ ಒಡಿ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡಿಫೆನ್ಸ್ ಕಾಲೋನಿಯ ಎನ್ ಟಿಟಿಎಫ್…

ಧಾರವಾಡ: ಮಲಗಿದ್ದಾಗ ಅಳುತ್ತಿದ್ದ ಹೆಣ್ಣು ಮಗುವಿನ ಮೇಲೆ ಸಿಟ್ಟಿಗೆದ್ದ ತಂದೆ ಮಗುವನ್ನ ಗೋಡೆಗೆ ಎಸೆದು ಕೊಂದ ಅಮಾನುಷ ಕೃತ್ಯ ಧಾರವಾಡದಲ್ಲಿ ನಡೆದಿದೆ. ತನ್ನ ನಿದ್ದೆ ಹಾಳು ಮಾಡುತ್ತಿದೆ ಎಂದು…

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ಕೆಎಸ್‌ ಆರ್‌ ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ. ಸವಿತಾ ರಾಜು ಆಚಾರಿ…

ಹೊಸನಗರ: ಬೈಕ್‌ ನಲ್ಲಿ ಬಂದ ಅಪರಿಚಿತ ಯುವಕರು ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ನಾಜೀಮಾ (38) ಚೂರಿ ಇರಿತಕ್ಕೊಳಗಾದ ಮಹಿಳೆ. ಈ ಮಹಿಳೆಯು ಪಟ್ಟಣದ ಬ್ಯೂಟಿ…

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ನಾಲ್ಕು ಎಮ್ಮೆ ಮತ್ತು ಒಂದು ಕೋಣ ಸಾವನ್ನಪ್ಪಿದ ಘಟನೆ ನಡೆದಿದೆ. ಸಾಬಣ್ಣ ಅವರಿಗೆ ಸೇರಿದ ಜಮೀನಿನಲ್ಲಿ ಎಮ್ಮೆಗಳ…

ಚಿಕ್ಕಮಗಳೂರು: ಭಾರತೀಯ ಸೇನೆಗೆ ಸೇರಲು ಅವಕಾಶ ಸಿಗಲಿಲ್ಲ ಎಂಬ ಕಾರಣದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ತಿಕ್(23) ಮನನೊಂದು ಆತ್ಮಹತ್ಯೆ  ಮಾಡಿಕೊಂಡ ಯುವಕನಾಗಿದ್ದಾನೆ. ಭಾರತೀಯ ಸೇನೆ ಸೇರುವ…