Browsing: ರಾಜ್ಯ ಸುದ್ದಿ

ಮುಂಬೈನಲ್ಲಿ 31.6 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮತ್ತು ಬ್ರೌನ್ ಶುಗರ್ ಹೊಂದಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಳಿವಿನ ಆಧಾರದ ಮೇಲೆ…

ಶಿವಮೊಗ್ಗ: ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ಖಾಸಗಿ ಶಾಲಾ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿತಾಲೂಕಿನ ಬಿಳಕಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 25…

ಕೆ.ಆರ್.ಪೇಟೆ ತಾಲ್ಲೂಕಿನ ಕಟ್ಟೆಕ್ಯಾತನಹಳ್ಳಿ ಗ್ರಾಮದ ಭೂಮಿಕ ಭೂಮೇಶ್ ನಾಯಕ ನಟಿಯಾಗಿ ನಟಿಸಿರುವ ಮಂಡ್ಯ ಹೈದ ಕನ್ನಡ ಚಲನಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿ ತೆರೆ ಕಾಣುತ್ತಿದೆ. ಮಂಡ್ಯದ ಬೂದನೂರಿನ…

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ವಾಟರ್ ಟ್ಯಾಂಕ್ ಲಾರಿ ಅತಿವೇಗವಾಗಿ ಬರುತ್ತಿದ್ದದ್ದನ್ನು ಪ್ರಶ್ನಿಸಿದಕ್ಕೆ ಲಾರಿ ಚಾಲಕ ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ…

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತದಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಮೃತರನ್ನು…

ಬೆಂಗಳೂರು: ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ. ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು…

ಕರೆಂಟ್ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ 7 ಕಾರುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ರಾಹುಲ್ ಹ್ಯೂಂಡಾಯ್‌ ಕಾರ್ ಶೋ ರೂಂನಿಂದ ವರದಿಯಾಗಿದೆ. ಪರಿಣಾಮ ಲಕ್ಷಾಂತರ…

ಪ್ರೇಮ ವಿವಾಹಗಳಿಗೆ ಹೆಸರುವಾಸಿಯಾಗಿರುವ ಮಹಾರಾಷ್ಟ್ರದ ಗ್ರಾಮವೊಂದು ಈಗ ಎಲ್ಲರಿಗೂ ಅಚ್ಚರಿಯ ತಾಣವಾಗಿದೆ. ಚಂದ್ರಾಪುರದ ಕಾರಂಜಿ ಗ್ರಾಮ ಪ್ರೇಮ ವಿವಾಹಗಳಿಗೆ ಹೆಸರುವಾಸಿಯಾಗಿದೆ. ಕಾರಂಜಿ ಗ್ರಾಮದಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ‘ಹಕ್ಕಿ ಜ್ವರ’ ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ವಟಗುಟ್ಲ, ಗುಮ್ಮಲ್ಲಡಿಬ್ಬ ಪ್ರದೇಶದಲ್ಲಿ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಮಾಹಿತಿ ಸಿಕ್ಕ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ವೈದ್ಯಕೀಯ…

ಡ್ರಾಪ್ ಕೊಡುತ್ತೀವಿ ಎಂದು ಕರೆದುಕೊಂಡು ಹೋಗಿ ಚಿನ್ನಾಭರಣವನ್ನು ಕಿತ್ತುಕೊಂಡು ಮಹಿಳೆಯನ್ನು ಕೊಂದು ನೀರಿನ ಟ್ಯಾಂಕಿಗೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತರ ತಾಲೂಕಿನ ಲಕ್ಷ್ಮಿಪುರ ಗ್ರಾಮದ ನಿವಾಸಿ…