Browsing: ರಾಜ್ಯ ಸುದ್ದಿ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ರಾಜ್ಯದಲ್ಲಿನ ಬರದ ಬಗ್ಗೆ ಕೇಂದ್ರದ ನಾಯಕರನ್ನು ಒಂದು ದಿನವೂ ಭೇಟಿ ಮಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್…

ಸಕಲೇಶಪುರ: ಕೆಎಸ್ ಆರ್ ಟಿಸಿ ಬಸ್ಸೊಂದು ಶಾಲಾ ಕಾಂಪೌಂಡ್‌ ಹಾಗೂ ಮನೆಗೆ ಬಸ್​ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ…

ಚಿತ್ತಾಪುರ: ಲಾರಿ ಡಿಕ್ಕಿಯಾಗಿ ಬೈಕ್​ ಸವಾರ ದುರ್ಮರಣ ಹೊಂದಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಜಲಕರ್ಟಿ-ಲಡ್ಪಾಪುರ ಮಧ್ಯೆ ನಡೆದಿದೆ. ವಾಡಿ ಪಟ್ಟಣದ ಜಾಂಬವೀರ ಕಾಲೋನಿ ನಿವಾಸಿ…

ಕೆ.ಆರ್.ಪೇಟೆ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ…

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ…

ಬೆಂಗಳೂರು: ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ ನೀಡಿರುವ ಸಂಸದ ಡಿಕೆ ಸುರೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಭಾನುವಾರ ನಡೆಯಿತು. ಬೆಂಗಳೂರಿನ ಸದಾಶಿವನಗರದಲ್ಲಿರುವ…

ಶಿವಮೊಗ್ಗದ ಎಂಕೆಕೆ ರಸ್ತೆ, ಕೆ ಆರ್ ಪುರಂ, ಸಂಗೊಳ್ಳಿ ರಾಯಣ್ಣ ವೃತ್ತ, ಲಷ್ಕರ್ ಮೊಹಲ್ಲಾ, ಜಟ್ ಪಟ್ ನಗರ, ಬೆಂಕಿ ನಗರ, ರಾಗಿಗುಡ್ಡ, ಭದ್ರಾವತಿಯ ಜನ್ನಾಪುರ, ಕಮರ್ಷಿಯಲ್…

ದಾವಣಗೆರೆ: ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ನಡೆಸಿ, ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.…

ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿಗೆ ಬರುವ ಬಗ್ಗೆ ಅನುಮಾನ ಮೂಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ…

ತುಮಕೂರು: ಜಮೀನಿಗೆ ದಾರಿ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ತುಮಕೂರು ತಾಲೂಕಿನ ಕಟ್ಟೆಗೊಲ್ಲಹಳ್ಳಿಯಲ್ಲಿ ನಡೆದಿದೆ. ಮಚ್ಚು ಹಿಡಿದು ಎರಡು ಕುಟುಂಬಗಳ…