Browsing: ರಾಜ್ಯ ಸುದ್ದಿ

ಬೆಂಗಳೂರು: ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ನೀಡಿರುವ ಸರ್ಕಾರದ ನಿಲುವುದನ್ನು ಬೆಂಬಲಿಸಬೇಕೆ ಅಥವಾ ವಿರೋಧಿಸ ಬೇಕೆ ಎನ್ನುವ ಬಗ್ಗೆ ಜೆಡಿಎಸ್ ಗೊಂದಲದಲ್ಲಿದೆ. ಬಿಜೆಪಿ ಜೊತೆಗೆ ಮೈತ್ರಿಯಾಗಿರುವ…

ಬೆಂಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ  ಮರ ಬಿದ್ದ ಪರಿಣಾಮ 3 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ…

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾರ್ಚ್‌ 31ರ ನಂತರ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು…

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಸಚಿವ ಕೆ.ಎನ್‌ ರಾಜಣ್ಣ ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.…

ಕೇರಳದ ಕಣ್ಣೂರಿನ ದೇವಾಲಯದಲ್ಲಿ ನಟ ದರ್ಶನ್ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇರಳದ ಕಣ್ಣೂರಿನ ಪ್ರಸಿದ್ಧ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನದಲ್ಲಿ ಇಂದು ಪುತ್ರ ವಿನೀಶ್, ಧನ್ವೀರ್ ಗೌಡ…

ಬೆಂಗಳೂರು:  ಸಚಿವರು ಸೇರಿ ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಬೆಂಗಳೂರು: ಸಚಿವರು, ಶಾಸಕರ ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಪಕ್ಷ ನಾಯಕರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ,…

ಬೆಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ರಾಜ್ಯಾಧ್ಯಕ್ಷ ಹಾಗೂ ಶಾಸಕ…

ಹಾಸನ: ದಿನದಿಂದ ದಿನಕ್ಕೆ ರಂಗೇರುತ್ತಿರುವ ರಣ ಬಿಸಿಲು, ಕಾಡಿನಲ್ಲಿ ಸಿಗದ ಆಹಾರ-ನೀರು. ಇದರಿಂದ ಕಂಗೆಟ್ಟ ಕಾಡು ಪ್ರಾಣಿಗಳು ನಾಡಿನತ್ತ ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ಬೇಲೂರಿನ ಸುತ್ತಮತ್ತ…

ಚಿಕ್ಕಮಗಳೂರು: ಕಾಡಾನೆಯನ್ನು ಕಾರ್ಮಿಕರು ಪ್ರಾಣ ಭಯದಿಂದ ಮಕ್ಕಳನ್ನು ಎತ್ತಿಕೊಂಡು ಓಡಿದ ಘಟನೆ ಮೂಡಿಗೆರೆ–ಬೇಲೂರು ಗಡಿ ಮಲಸಾವರ ಬಳಿಯ ಬಕ್ರವಳ್ಳಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಕಾರ್ಮಿಕರತ್ತ ಒಂಟಿ ಸಲಗ…