Browsing: ರಾಜ್ಯ ಸುದ್ದಿ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇದನ್ನು ನಾನು ಹೇಳುತ್ತಿಲ್ಲ. ಸಿಎಂ ಅವರ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರೇ ಹೇಳುತ್ತಿದ್ದಾರೆ. ಸರ್ಕಾರ ಬಂದು 8 ತಿಂಗಳಾಗಿದೆ. ಬರ…

ಬೆಂಗಳೂರು ಗ್ರಾಮಾಂತರ ಜಿಲ್ಲೆ: ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕಾಲೇಜಿನಿಂದ ಬಂದ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ಜಾನ್ಸಿ…

ಬಳ್ಳಾರಿ: ಡಿವೈಡರ್ ​ಗೆ ಕಾರು ಡಿಕ್ಕಿಯಾಗಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಚೆನ್ನುಪಾಟೀಲ(26), ಯುವರಾಜ(28)…

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಾಗಡಿರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ…

ಹರ್ಯಾಣ: 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು…

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಇಂದು ಸಾಯಂಕಾಲದವರಿಗೆ ಇದೇ…

ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ…

ಬಾಂಗ್ಲಾದೇಶದಲ್ಲಿ ಚುನಾವಣಾ ವಿಜಯೋತ್ಸವದ ವೇಳೆ ನಾಯಕ ಶಕೀಬ್ ಅಲ್ ಹಸನ್ ಅಭಿಮಾನಿಯೊಬ್ಬರಿಗೆ ಹೊಡೆದಿದ್ದಾರೆ. ಅವಾಮಿ ಲೀಗ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಾಕಿಬ್ ಮತಗಟ್ಟೆಯಲ್ಲಿ ಅಭಿಮಾನಿಯೊಬ್ಬನಿಗೆ ಥಳಿಸಿದ್ದಾರೆ. ಘಟನೆಯ ವಿಡಿಯೋ…

ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದ ಎರಡನೇ ಮಹಡಿಯಿಂದ ಜಿಗಿದ 13 ವರ್ಷದ ಬಾಲಕಿ ದುರಂತ ಅಂತ್ಯ ಕಂಡಿದ್ದಾಳೆ. ಭಾನುವಾರ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ಈ ಘಟನೆ ನಡೆದಿದೆ. ಬಾಲಕಿ…

ಕರ್ನಾಟಕದಲ್ಲಿ ಲಾರಿ ಚಾಲಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಜನವರಿ 17ರಿಂದ ರಾಜ್ಯಾದ್ಯಂತ ಚಾಲಕರು ಮುಷ್ಕರ ನಡೆಸಲಿದ್ದಾರೆ ಎಂದು ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘ ಪ್ರಕಟಿಸಿದೆ.…