Browsing: ರಾಜ್ಯ ಸುದ್ದಿ

ಮೇಕೆದಾಟುಗೆ ಅನುಮತಿ ಕೊಡಿಸುವಂತೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು. ಮೇಕೆದಾಟು ಕುಡಿಯುವ ನೀರಿನ ಯೋಜನೆಯಾಗಿದ್ದು, ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವಂತಹುದ್ದು. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ…

ದಕ್ಷಿಣ ತಮಿಳುನಾಡಿನಲ್ಲಿ ಪ್ರವಾಹದ ಸಂಕಷ್ಟ ಮುಂದುವರಿದಿದೆ. ತಿರುನಲ್ವೇಲಿ ಮತ್ತು ಟುಟಿಕೋರಿನ್ ಜಿಲ್ಲೆಗಳಲ್ಲಿ ಬಿಕ್ಕಟ್ಟು ತೀವ್ರವಾಗಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.…

ಜಾತಿ ಗಣತಿ ಕುರಿತು ಅಮಿತ್ ಶಾ ಹೇಳಿಕೆಯನ್ನು RSS ತಿರಸ್ಕರಿಸಿದೆ. ಜಾತಿ ಗಣತಿ ದೇಶದ ಸಮಗ್ರತೆಗೆ ಧಕ್ಕೆ ತರಲಿದೆ ಎಂದು ಆರ್ ‌ಎಸ್‌ ಎಸ್ ಹೇಳಿದೆ. ಜಾತಿ…

ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿದ್ದು ಈ ಮಧ್ಯೆ  ನವದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು…

ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ಮತ್ತು 16…

ಬೆಂಗಳೂರು: ಅಗ್ನಿವೀರ್ ಯೋಜನೆ ಹೆಸರಲ್ಲಿ ಸೇನೆಗೆ ಸೇರುವ ಆಸೆಯಲ್ಲಿ ದೇಶದ ವಿವಿಧ ಪ್ರದೇಶದಲ್ಲಿ ನೇಮಕಾತಿಗಳು ನಡೆದಿದೆ. ಸೇನೆ ನೇಮಕಾತಿಗಾಗಿ ಒಂದಷ್ಟು ರ್ಯಾಲಿ ಹಾಗೂ ನೇಮಕಾತಿ ಪ್ರಕ್ರಿಯೆಗಳು ನಡೆದಿವೆ.…

ದೆಹಲಿ: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ…

ನವದೆಹಲಿ: ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಪ್ರತಿನಿತ್ಯ 3128 ಕ್ಯೂಸೆಕ್ ನೀರು ಹರಿಸುವಂತೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ನಿತ್ಯ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು…

ಚಿಕ್ಕಬಳ್ಳಾಪುರ: ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣ ಯುವತಿಯ ಕಡೆಯವರು ಯುವನ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ…

ಬಂಗಾರ ಎಂದಾಕ್ಷಣ ಅನೇಕರಿಗೆ ಶ್ರೀಮಂತಿಕೆ, ಅಂತಸ್ತು ನೆನಪಾಗಬಹುದು. ಆದರೆ ಇದರಿಂದ ಆರೋಗ್ಯವೂ ವೃದ್ಧಿಯಾಗುತ್ತದೆ. ಚಿನ್ನದ ಉಂಗುರವನ್ನು ಧರಿಸುವುದರಿಂದ ಸೂರ್ಯನ ಶಕ್ತಿಯು ದೇಹಕ್ಕೆ ಹರಿಯಲು ಸಹಾಯ ಮಾಡುತ್ತದೆ. ಏಕಾಗ್ರತೆ…