Browsing: ರಾಜ್ಯ ಸುದ್ದಿ

ರಾಜ್ಯ ಸರಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ಕೊಡಬೇಕು ಎನ್ನುವುದು ಪ್ರಾಮಾಣಿಕ‌ ಕಳಕಳಿ ಇಲ್ಲ. ಆದರೆ ಅಲ್ಪ ಸಂಖ್ಯಾತರಿಗೆ 10 ಸಾವಿರ ರೂ.‌ ಕೋಟಿ ನೀಡುವುದಾಗಿ ಸಿಎಂ…

ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ ನನಗೂ ಆಗಿದೆ. ನಾನೂ ಬಿಜೆಪಿಯಲ್ಲಿ ಇದ್ದು ಬಂದವನು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು…

ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ತಹಶೀಲ್ದಾರ್ ಸಿದ್ದೇಶ್, ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಇತರ ಅಧಿಕಾರಿಗಳು ದೀಪಾವಳಿ ನೆಪದಲ್ಲಿ  ಪರಿಶಿಷ್ಟ ಜಾತಿ, ಪಂಗಡಗಳ ಮಹಿಳಾ ಹಾಸ್ಟೆಲ್…

ಚಿಕ್ಕಬಳ್ಳಾಪುರ: ನೈಋತ್ಯ ರೈಲ್ವೆಯು ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಡಿಸೆಂಬರ್ 11ರಿಂದ ಎಲೆಕ್ಟ್ರಿಕ್ ರೈಲು ಆರಂಭಿಸಲು ನಿರ್ಧರಿಸಿದೆ. ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ…

ಬೆಂಗಳೂರು: ಮುಸ್ಲಿಮರಿಗೆ ಅನುದಾನ ನೀಡುವುದರಲ್ಲಿ ತಪ್ಪೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಈ ಮೂಲಕ, ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ತಾವಾಡಿದ್ದ ಮಾತುಗಳನ್ನು…

ಭಾರತ ದೇಶದ ಸಂವಿಧಾನವು ಶೋಷಿತರ, ದಿನ ದಲಿತರ, ತುಳಿತಕ್ಕೆ ಒಳಗಾದವರ ಪರವಾಗಿ ಇರುವಂತಹ ಪವಿತ್ರ ಗ್ರಂಥ. ಅದನ್ನು ನೀಡಿದವರು ಅಂಬೇಡ್ಕ‌ರ್ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.…

ಸಿಎಂ ನೇತೃತ್ವದಲ್ಲಿ ನಿನ್ನೆ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಸಚಿವರು ಹಾಗೂ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಅಟ್ಯಾಕ್ ಮಾಡುತ್ತಿವೆ. ಕೇವಲ ಸಚಿವರು…

ಬೆಂಗಳೂರು: ವಿದೇಶದಲ್ಲಿರುವ ಬೆಂಗಳೂರು ಮೂಲದ ವ್ಯಕ್ತಿಗೆ ಸೈಟ್ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ನಗರ ಪೊಲೀಸ್…

ಹಿಂದೂ ವಿವಾಹ ಕಾಯಿದೆಯಡಿ ಪರಸ್ಪರ ಸಮ್ಮತಿಯ ಮೇರೆಗೆ ದಂಪತಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಕೂಡ ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ನಿಯಮದಂತೆ 18 ತಿಂಗಳು ಕಾಯಬೇಕಾಗುತ್ತದೆ ಎಂದು ಹೈಕೋರ್ಟ್‌…

ಬೆಂಗಳೂರು: ರಾಷ್ಟ್ರದ ಭವಿಷ್ಯ ಯುವಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು. ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತದಾನ ಮಾಡಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾ‌ರ್ ಗಿರಿನಾಥ್ ಹೇಳಿದರು.…