Browsing: ರಾಜ್ಯ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ‘ನಾನೊಬ್ಬನೇ’ ಅಧಿಕಾರಕ್ಕೆ ತಂದಿದ್ದೇನೆ ಎಂದು ನಾನು ಎಂದಿಗೂ ಹೇಳಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಡಿ.ಕೆ.ಶಿವಕುಮಾರ್ ಮಾತ್ರ ಪಕ್ಷವನ್ನು ಅಧಿಕಾರಕ್ಕೆ…

ರಾಜ್ಯದಲ್ಲಿ ವಿದ್ಯುತ್ ನ ಕೃತಕ ಅಭಾವವನ್ನು ಸರ್ಕಾರ ಸೃಷ್ಟಿಸಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ…

ಬೆಂಗಳೂರು: ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ  ಚಿಂತನೆ ನಡೆಸಲಾಗುವುದು ಎಂದು ಡಿಸಿಎಂ…

ಬೆಂಗಳೂರು: ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.…

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿ: ದಸರಾ ಹಬ್ಬದ ಪ್ರಯುಕ್ತ ಇಂದು ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಆಯುಧ ಪೂಜಾ ಸಮಾರಂಭ . ಭಾನುವಾರ, ಸೋಮವಾರ ಹಾಗೂ ಮಂಗಳವಾರ ರಜಾ…

ಬಿಟ್ ಕಾಯಿನ್ ನೆಪದಲ್ಲಿ ಹಣ ಡಬಲ್ ಮಾಡುತ್ತೇವೆ ಎಂದು ಜನರಿಂದ ಲಕ್ಷಾಂತರ ರೂ. ಹಣ ಪಡೆದು ಮೋಸ ಮಾಡುತ್ತಿದ್ದ ಅಪ್ಪ-ಮಗನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಂದೆ ಸತೀಶ್,…

ಬೆಂಗಳೂರು:  ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು…

ಬೆಂಗಳೂರು: ನೂತನ 33 ಸಚಿವರಿಗಾಗಿ ಇನ್ನೋವಾ ಹೈಬ್ರೀಡ್ ಕಾರುಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಬರಗಾಲದ ಕಾರಣಕ್ಕೆ ಅನುತ್ಪಾದಕ ವೆಚ್ಚ ಕಡಿತ ಅಂತಿರುವ ಸರ್ಕಾರದಿಂದಲೇ ಕಾರು ಖರೀದಿಯಾಗಿರುವುದು ಎಲ್ಲೆಡೆ…

ರಾಯಚೂರು: ಲೋಕಸಭೆ ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದುಹೋಗತ್ತೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು ‘ದೇಶದಲ್ಲೇ ಕಾಂಗ್ರೆಸ್ನವ್ರಿಗೆ ಅಧಿಕಾರ ಇರ್ಲಿಲ್ಲ, ರಾಜ್ಯದಲ್ಲಿ…

ಚಿಕ್ಕಮಗಳೂರು: ವಿರೋಧದ ನಡುವೆ ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆಗೆ ಸಿದ್ದತೆ ಮಾಡಲಾಗಿದೆ. ಹೌದು, ಜಿಲ್ಲೆಯಾದ್ಯಂತ ತೀವ್ರ ವಿರೋಧ, ನಿಷೇಧಾಜ್ಞೆ ನಡುವೆಯೇ ಮಹಿಷ ದಸರಾಕ್ಕೆ ಸಿದ್ದತೆ ಮಾಡಿಕೊಂಡಿದೆ. ಹನುಮಂತಪ್ಪ…