Browsing: ರಾಜ್ಯ ಸುದ್ದಿ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು…

ಬೆಂಗಳೂರು: ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದ ಹಿನ್ನೆಲೆಯಲ್ಲಿ ಆನಂದ್ ಸ್ವೀಟ್ಸ್ ಸಂಸ್ಥಾಪಕ ಆನಂದ್ ದಯಾಳ್ ದಾದು ಹಾಗೂ ಅವರ ಕಾರು ಚಾಲಕನ ಮೇಲೆ ಹಲ್ಲೆ ನಡೆದಿರುವ…

ಬೆಂಗಳೂರು: ದುಬಾರಿ ಮೌಲ್ಯದ ಮೊಬೈಲ್ ಕಳವು ಮಾಡಿಸಿ ಬಳಿಕ ಹೊರ ರಾಜ್ಯಗಳಲ್ಲಿ ಅವುಗಳನ್ನು ಮಾರಾಟ ಮಾಡುತ್ತಿದ್ದ ಖದೀಮರ ತಂಡದ ನಾಯಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ…

ಬೆಂಗಳೂರು: ಡ್ರಗ್ ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಕಾರ್ಯಾಚರಣೆಯಲ್ಲಿ, ಸಿಸಿಬಿ ಅಧಿಕಾರಿಗಳು ವಿದೇಶಿ ಪ್ರಜೆಗಳು ಸೇರಿದಂತೆ 10 ಪೆಡ್ಲರ್‌ ಗಳನ್ನು ಬಂಧಿಸಿದ್ದಾರೆ. 5.4 ಕೋಟಿ ಮೌಲ್ಯದ ಡ್ರಗ್ಸ್…

ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ…

ಕರ್ನಾಟಕದ ಬಿಜೆಪಿಯಲ್ಲಿ ಕೆಲ ನಾಯಕರಿಗೆ ಅಹಂಕಾರ ಬಂದಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋತ ನಾಯಕರನ್ನು ಕರೆದು ಮಾತನಾಡಿಸಬೇಕಿತ್ತು ಎಂದರು.…

ಬೆಂಗಳೂರು: ಬೆಂಗಳೂರಿನ ಕೆ. ಸಿ. ಜನರಲ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಗಾಗಿ ಅಳವಡಿಸಲು ಉದ್ದೇಶಿಸಲಾಗಿರುವ ಎರಡು ಮೊಬೈಲ್ ಆಕ್ಸಿಜನ್ ವಾಹನಗಳ ಕಾರ್ಯನಿರ್ವಹಣೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿದರು.…

ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದಡಿಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಇಲಾಖೆಯ ಶೈಕ್ಷಣಿಕ ಮಾರ್ಗದರ್ಶಿ ಅನ್ವಯ ವರ್ಷದಲ್ಲಿ ನಾಲ್ಕು ಪೋಷಕರ ಸಭೆ/ತಾಯಂದಿರ ಸಭೆ/ ಎಸ್.ಡಿ.ಎಂ.ಸಿ ಸಭೆಗಳನ್ನು ನಡೆಸುವ ಕಾರ್ಯಕ್ರಮವನ್ನು…

ಬೆಂಗಳೂರು: ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್‌ ಆದ್ಮಿ ಪಕ್ಷದ ಯುವ ಘಟಕ ಉಚಿತ…

ಬೆಂಗಳೂರು: ಮನುಷ್ಯನ ಸಾರ್ಥಕ ಬದುಕಿಗೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯವು ಮಾರ್ಗದರ್ಶನ ನೀಡುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ತಿಳಿಸಿದರು.…