Browsing: ರಾಜ್ಯ ಸುದ್ದಿ

ಬೆಂಗಳೂರು: ಗಣೇಶ ಚತುರ್ಥಿ ಅಂಗವಾಗಿ ಜೆ.ಪಿ. ನಗರದ ಸತ್ಯಗಣಪತಿ ಶಿರಡಿ ಸಾಯಿ ಮಂದಿರದಲ್ಲಿ 50 ಲಕ್ಷ ಮೌಲ್ಯದ ನಾಣ್ಯಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಒಟ್ಟು 50 ಲಕ್ಷ…

ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಸೋಮವಾರ ಸಂಸತ್ತಿನ 75 ವರ್ಷಗಳ ಇತಿಹಾಸದ ಕುರಿತು ಚರ್ಚೆ ನಡೆಯಲಿದೆ. ಗಣೇಶ ಚತುರ್ಥಿಯ ಮಂಗಳವಾರದಿಂದ ನೂತನ ಸಂಸತ್…

ಮಣಿಪುರದಲ್ಲಿ ಯೋಧನನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ. ಕಾಂಗ್ಪೋಪಿ ಆರ್ಮಿ ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್ ಆಗಮ್ ಸೆರ್ಟೊ ಟಾಂಗ್ಟಾಂಗ್ ಕೋಮ್ ಕೊಲ್ಲಲ್ಪಟ್ಟರು. ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ ನಥೆಕ್…

ಕೋಲಾರ: ಭ್ರಷ್ಟಾಚಾರದ ಸರ್ಕಾರದ ವಿರುದ್ದ ಹೋರಾಟಕ್ಕೆ ಪ್ರಾರಂಭ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಟೀಲ್,…

ಯಾದಗಿರಿ: ಎಲ್ಲಾ ಸಮುದಾಯದವರು ಡಿಸಿಎಂ ಕೇಳುವುದರಲ್ಲಿ ತಪ್ಪೇನಿದೆ? ಇನ್ನೂ ಮೂರು ಯಾಕೆ ಐವತ್ತು ಉಪಮುಖ್ಯಮಂತ್ರಿ ಮಾಡಲಿ. ಅಂತಿಮವಾಗಿ ನಮ್ಮ ಹೈಕಮಾಂಡ್​ ತೀರ್ಮಾನ ತೆಗೆದುಕೊಳ್ಳುತ್ತದೆ  ಎಂದು ಸಚಿವ ಶರಣಬಸಪ್ಪ…

ಬೆಂಗಳೂರು : ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ 19 ವರ್ಷದ ಯುವತಿ ಆತ್ಮಹತ್ಯೆ ಪ್ರಕರಣ ಸಂಬಂಧ ‘ಇನ್‌ಸ್ಟಾಗ್ರಾಂ’ ಸ್ನೇಹಿತ ಸೇರಿ ಮೂವರು ಆರೋಪಿಗಳ ವಿರುದ್ಧ ಎಫ್‌ ಐಆರ್ ದಾಖಲಾಗಿದೆ.…

ಬೆಂಗಳೂರಿನಲ್ಲಿ ಮತ್ತೆ ಬೈಕ್, ಟ್ಯಾಕ್ಸಿ ಸೇವೆ ಪುನರಾರಂಭವಾಗಿದೆ. ಟಿಟ್ಟರ್ ಖಾತೆಯಲ್ಲಿ ಬೈಕ್ ಸೇವೆ ಆರಂಭದ ಬಗ್ಗೆ ಓಲಾ ಸಿಇಒ ಭವಿಶ್ ಅಗರ್ವಾಲ್ ಮಾಹಿತಿ ಹಂಚಿಕೊಂಡಿದ್ದಾರೆ. 5 ಕಿಲೋಮೀಟರ್…

ಬೆಂಗಳೂರು : ಬೆಂಗಳೂರಿನ ಮುನೇನಕೊಳಲು ಲೇಔಟ್ ನ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟವಾದ ಘಟನೆ ನಡೆದಿದೆ. ಮಾರತಹಳ್ಳಿಯ ಮುನೇನಕೊಳಲು ಲೇಔಟ್ ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ನಾಲ್ಕು…

ಗೌರಿ, ಗಣೇಶ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲು ನಗರದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾದ ವಿಗ್ರಹ, ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಶನಿವಾರ ಜೋರಾಗಿತ್ತು. ವರಮಹಾಲಕ್ಷ್ಮಿ…

ಬೆಂಗಳೂರು: ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ.…