Browsing: ರಾಜ್ಯ ಸುದ್ದಿ

ಟಿಡಿಪಿ ಅಧ್ಯಕ್ಷ ಹಾಗೂ ಆಂಧ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ. ಆಂಧ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಯೋಜನೆ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈ ಬಂಧನ ನಡೆದಿದೆ.…

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಉಭಯ ಪಕ್ಷಗಳ ವರಿಷ್ಠರ ಜೊತೆ ಮಾತುಕತೆ ನಡೆದಿದೆ. ನಮ್ಮ ವರಿಷ್ಠರ ಜೊತೆ ಜೆಡಿಎಸ್ ವರಿಷ್ಠರು ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ…

ರಾಯಚೂರು: ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿಕೆ ಸಂಬಂಧಿಸಿದಂತೆ ಮೊಘಲರು, ಔರಂಗಜೇಬ್ ಸೇರಿ ಅನೇಕರು ದಾಳಿ ಮಾಡಿದ್ದಾರೆ. ಅವರಿಂದಲೇ ನಮ್ಮ ಭಾರತವನ್ನು ಇಸ್ಲಾಮೀಕರಣ ಮಾಡಲಾಗಿಲ್ಲ. ಸನಾತನ…

ಖ್ಯಾತ ವ್ಯಂಗ್ಯ ಚಿತ್ರಕಾರ ಅಜಿತ್ ನೈನಾನ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಮೈಸೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಸಾವಿಗೆ ಹೃದಯಾಘಾತವೇ ಕಾರಣ ಎಂದು ಕುಟುಂಬದವರು ತಿಳಿಸಿದ್ದಾರೆ.…

ಜೈಪುರದಲ್ಲಿ ಪಟಾಕಿ ಸದ್ದು ಕೇಳಿದ ವಿದೇಶಿ ಪ್ರವಾಸಿ ಹೋಟೆಲ್ ‌ನ ಎರಡನೇ ಮಹಡಿಯಿಂದ ಜಿಗಿದಿದ್ದಾನೆ. ಜೈಪುರದ ಜವಾಹರ್ ವೃತ್ತದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. 33…

ಬೆಂಗಳೂರು: ಬಹಳ ದೊಡ್ಡ ದೊಡ್ಡ ಆಶ್ವಾಸನೆ ಕೊಟ್ಟು ಸರ್ಕಾರ ಅಧಿಕಾರಕ್ಕೆ ಬಂತು. ಇವರು ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ಅವರು ಕೊಡುತ್ತಿರುವ ಅಕ್ಕಿ. ಕರ್ನಾಟಕದಲ್ಲಿ ಗೃಹಲಕ್ಷಿ ಯೋಜನೆ…

ಕೇವಲ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕೃಷ್ಣವೇಣಿ ಸಾವನ್ನಪ್ಪಿರುವ ನವವಿವಾಹಿತೆ. ಮೂರು ತಿಂಗಳ ಹಿಂದಷ್ಟೆ ಕೃಷ್ಣವೇಣಿಯನ್ನ…

ಕೋಮುವಾದ ಪೀಡಿತ ಮಣಿಪುರದಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ತೆಂಗನೌಪಾಲ್ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಪ್ರತಿಭಟನಾಕಾರರು ಮತ್ತು ಅಸ್ಸಾಂ ರೈಫಲ್ಸ್…

ಕೇಂದ್ರದಿಂದ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಒಂದು ದೇಶ ಒಂದು ಚುನಾವಣೆ ವಿಚಾರ ಒಳ್ಳೆಯದೇ. ಆದರೆ…

ಹಿಂದೂ ಧರ್ಮದ ಕುರಿತು ನೀಡಿದ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹಸಚಿವ ಜಿ.ಪರಮೇಶ್ವರ್, ಹಿಂದೂ ಧರ್ಮದ ಬಗ್ಗೆ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಹಿಂದೂ ಧರ್ಮವನ್ನು ಬೇರೆ ರೀತಿ…