Browsing: ರಾಜ್ಯ ಸುದ್ದಿ

ಮಳೆ ಕಡಿಮೆಯಾದ ಹಿನ್ನೆಲೆ ಟೊಮೆಟೊ ಬೆಲೆ ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುತ್ತಿದ್ದಂತೆ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ. ಆದ್ರೆ ಮತ್ತೊಂದು ಕಡೆ ಸದ್ದಿಲ್ಲದೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಕಳೆದ…

ರಾಜ್ಯದಲ್ಲಿ ಕಾಂಗ್ರೆಸ್‌ ಗೆ ಅಧಿಕಾರ ಸಿಕ್ಕಿದೆ ಎಂದು ಲೂಟಿ ಹೊಡೆಯುವುದಲ್ಲ. ಎಂದು ಹೆಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ…

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶ ನೀಡಬೇಕು’ ಎಂದು ಆಯ್ಕೆಯಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.…

‘ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ವೈದ್ಯರು ಬಯಸುತ್ತಿಲ್ಲ. ಕನಿಷ್ಠ ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದ್ದೇವೆ’ ಎಂದು ಗೃಹ ಸಚಿವ ಡಾ.…

2024 ರ ಲೋಕಸಭಾ ಚುನಾವಣೆಗೆ ಹಾವೇರಿ ಗದಗ ಕ್ಷೇತ್ರದಿಂದ ನನ್ನ ಪುತ್ರ ಕೆ. ಇ. ಕಾಂತೇಶ್ ಕೂಡ ಪ್ರಬಲ ಆಕಾಂಕ್ಷಿ ಎಂದು ಮಾಜಿ ಉಪ-ಮುಖ್ಯಮಂತ್ರಿ ಹಾಗೂ ಬಿಜೆಪಿ…

ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಶೌಚಾಲಯ ನಿರ್ವಹಣೆಯನ್ನು ಹೊರ ಗುತ್ತಿಗೆಗೆ ನೀಡಲು ಯೋಜನೆ ರೂಪಿಸಿದೆ. ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಿಗಾ ವಹಿಸದಿರುವ ಕುರಿತು ಕೆಲವು…

ರಾಜ್ಯದ ಜನರು ಶಾಂತಿ, ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕಬೇಕಾದರೆ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2022’ ಮತ್ತು ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ…

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆ. 15ರಂದು ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳು ಮಾಡಲಾಗಿದೆ. ಆಕರ್ಷಕ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ, ಸೇನಾ ಸಿಬ್ಬಂದಿಯಿಂದ ಮೈ ನವಿರೇಳಿಸುವ…

‘ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ’ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ…

ರಾಜಕಾರಣಿಗಳ ಹೆಸರು ಹೇಳಿ ಅಮಾಯಕರಿಗೆ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಬಾಬು ಹಾಗೂ ಶಿಲ್ಪಾ ಬಂಧಿತ ಆರೋಪಿಗಳು,…