Browsing: ರಾಜ್ಯ ಸುದ್ದಿ

ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮೈಸೂರು ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಮಂಗಳವಾರದ ವಾರದ ರಜೆ ರದ್ದು…

ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೇರಿದಂತೆ ನಾನಾ ವೃತ್ತಿಪರ ಕೋರ್ಸುಗಳಿಗೆ ಅನ್ವಯವಾಗುವಂತೆ ಅರ್ಹ ನೀಟ್ ಮತ್ತು ಸಿಇಟಿ ಅಭ್ಯರ್ಥಿಗಳು ನಮೂದಿಸಿರುವ ಆಪ್ಷನ್ಸ್ ಗಳನ್ನು ದಾಖಲಿಸಿ ಮೆರಿಟ್ ಮತ್ತು ರೋಸ್ಟ‌…

ಬೆಂಗಳೂರು: ಪೈಂಟಿಂಗ್ ಕೆಲಸಕ್ಕೆಂದು ಹೋಗಿ ಮನೆಯಿಂದ ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿ ಉಮೇಶ್‌ ಪ್ರಸಾದ್ ಜಾಧವ (32) ಅವರನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಆರೋಪಿ ಕೆಲಸ…

ಮಂಗಳವಾರ ಸ್ವಾತಂತ್ರೋತ್ಸವ ಪ್ರಯುಕ್ತ ರಜೆ ಇರುವುದರಿಂದ ಸೋಮವಾರವನ್ನು ಅದಕ್ಕೆ ಜೋಡಿಸಿಕೊಂಡು ಸಾಲು ರಜೆ ಹಾಕಿ ಪ್ರವಾಸ, ಊರಿಗೆ ಹೋಗುವವರಿಗೆ ಖಾಸಗಿ ಬಸ್‌ ಗಳ ದರ ದುಬಾರಿ ಆಗಿದೆ.…

ಬೆಂಗಳೂರು: ಸರ್ಕಾರದ ಮೇಲೆ ಜವಾಬ್ದಾರಿ ಇದೆ. ನಿಮ್ಮ ಪರವಾಗಿ ಇರ್ತೀವಿ ಅಂತ ಗುತ್ತಿಗೆದಾರರಿಗೆ ನಾವು ಹೇಳುವುದಿಲ್ಲ. ಯಾರನ್ನೂ ನಾವು ಎತ್ತಿ ಕಟ್ಟುವ ಕೆಲಸ ಮಾಡುವುದಿಲ್ಲ. ನಮ್ಮ ಸರ್ಕಾರದಲ್ಲಿ…

ಬೆಂಗಳೂರು: ಬಿಬಿಎಂಪಿಯ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಒಟ್ಟು 9 ಮಂದಿಗೆ ಗಾಯವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಅದರಲ್ಲಿ 2 ಮಹಿಳೆಯರು, 7 ಪುರುಷರಿಗೆ ಗಾಯವಾಗಿದೆ…

ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ…

ಸ್ವಾತಂತ್ರ್ಯ ದಿನಾಚರಣೆಯಂದು ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಮ್ಮ ಮೆಟ್ರೋ ಸಂಸ್ಥೆ, ಪೇಪರ್ ಟಿಕೆಟ್ ಪರಿಚಯಿಸಿದೆ. ಅದರಂತೆ, ಲಾಲ್‌ ಬಾಗ್ ನಿಲ್ದಾಣದಿಂದ ಯಾವುದೇ…

ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ.…

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿದ ಖದೀಮನೊಬ್ಬ ಸರ ಕಸಿದುಕೊಂಡು ಪರಾರಿಯಾದ ಘಟನೆ ಎನ್‌ಆರ್‌ಐ ಬಡಾವಣೆಯ 5ನೇ ಕ್ರಾಸ್ ನ ಮಾರುತಿ ಪ್ರತೀಕ್ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ…