Browsing: ರಾಜ್ಯ ಸುದ್ದಿ

ಖಾನಾಪುರ: ಭತ್ತದ ನಾಟಿಗೆ ಸಿದ್ದತೆ ಮಾಡುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತನೋರ್ವ ಮೃತಪಟ್ಟ ಘಟನೆ ಖಾನಾಪುರ ತಾಲ್ಲೂಕಿನ ತಿವೋಲಿ ಎಂಬ ಗ್ರಾಮದಲ್ಲಿ ಸಂಭವಿಸಿದೆ. ಪಾಂಡುರಂಗ ಸದೋಬಾ ಲಾಡಗಾಂವ್ಕರ್…

ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ…

‘ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಿದರೆ ಹಿಂದೂ, ಕ್ರೈಸ್ತ ಸಮುದಾಯಕ್ಕಿಂತ ಮುಸ್ಲಿಮರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಸುಪ್ರೀಂ ಕೋರ್ಟ್‌ ವಕೀಲ ಅಶ್ವಿನಿ ಉಪಾಧ್ಯಾಯ ಹೇಳಿದರು. ಸ್ಪಂದನ…

‘ಹೊಸಕೆರೆ, ಮಲ್ಲತ್ತಹಳ್ಳಿ ಕೆರೆ, ಜೆ. ಪಿ. ಪಾರ್ಕ್ ಅಭಿವೃದ್ಧಿ ಹೆಸರಿನಲ್ಲಿ ಕೆರೆ ಕಣ್ಮರೆ, ಈಜುಕೊಳ ಮರು ನಿರ್ಮಾಣ, ಉದ್ಯಾನಗಳ ಅಭಿವೃದ್ಧಿ ಹೆಸರಿನಲ್ಲಿ ನಡೆದಿದೆ ಎನ್ನಲಾದ ಎಲ್ಲ ಅಕ್ರಮಗಳನ್ನು…

ಬೆಂಗಳೂರಿನ ಪ್ರೆಸ್ ಕ್ಲಬ್ ಆಫ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಮಹಾತ್ಮ ಗಾಂಧಿ,…

ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ. ಬಿಜೆಪಿಯ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್‌ ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್…

ಬೆಂಗಳೂರಿಗೆ ಹೊಸ ರೂಪ ನೀಡಿ ಈ ನಗರವನ್ನು ಜಾಗತಿಕ ನಗರವಾಗಿ ರೂಪಿಸುವ ಉದ್ದೇಶದಿಂದ ಇಂದು ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯು ವರ್ಲ್ಡ್ ಡಿಸೈನ್ ಆರ್ಗನೈಸೇಷನ್…

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನ, ಆಟೊ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧ ಹೇರಿದೆ.…

ದಲಿತ ಸಮುದಾಯದಲ್ಲಿ ಭೂಮಿ ಶೇ 6ರಷ್ಟು ಇದ್ದರೆ, ಶೇ 78 ಭಾಗ ಮೇಲ್ಟಾತಿ ಕೈಯಲ್ಲಿದೆ. ಇದು ರಾಜಕೀಯ ಶಕ್ತಿಯನ್ನು ಅವರಿಗೆ ತಂದುಕೊಟ್ಟಿದೆ’ ಎಂದು ವಕೀಲ ಹರಿರಾಮ್ ತಿಳಿಸಿದರು.…

ರಾಜ್ಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ಇಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತುರ್ತು ಸಭೆ ನಡೆಸುವ ಮೂಲಕ ಮಳೆಯ ಮಾಹಿತಿ ಕಲೆ ಹಾಕಿದ್ದಾರೆ. ಕಂದಾಯ…