Browsing: ರಾಜ್ಯ ಸುದ್ದಿ

ವರ್ಗಾವಣೆಗೆ ಶಾಸಕರ ಭವನ, ಕುಮಾರಕೃಪಾ ಸುತ್ತಮುತ್ತ ಜನಜಂಗುಳಿ, ಹಪ್ತಾ ವಸೂಲಿಗೆ ಮೇಲಾಧಿಕಾರಿಗಳಿಂದ ಒತ್ತಡ ಹೆಚ್ಚಾಗಿ ಪೇದೆ ಆತ್ಮಹತ್ಯೆಗೆ ಯತ್ನ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಿಯನ್ನು ಮಾಜಿ ಬಸವರಾಜ…

ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮತ್ತೊಂದು ಕಡೆ ಟೊಮೆಟೊ ಕಳವು ಪ್ರಕರಣಗಳು ಕೂಡ ವರದಿಯಾಗುತ್ತಿವೆ. ಇದರಿಂದ ಟೊಮೆಟೊ ಬೆಳೆದ ರೈತರು ತಮ್ಮ ಜಮೀನುಗಳಿಗೆ ಹಗಲಿರುಳು ಕಾವಲು ಕಾಯುವಂತಾಗಿದೆ.…

ಕಿವಿ, ಮೂಗು ಮತ್ತು ಗಂಟಲು ವೈದ್ಯರ ಅಧಿಕೃತ ಶಾಖೆಯಾದ ಮಲ್ನಾಡ್ ಎಒಐ ವತಿಯಿಂದ ಕಿವಿ, ಮೂಗು ಮತ್ತು ಗಂಟಲು ಕ್ಷೇತ್ರದಲ್ಲಿ ಶೈಕ್ಷಣಿಕವಾಗಿ ಕೊಡುಗೆ ನೀಡುವ ಸಲುವಾಗಿ ರೂ.…

ಬರ್ಬರವಾಗಿ ಹತ್ಯೆಯಾದ ಬೆಳಗಾವಿ ಜಿಲ್ಲೆಯ ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಪಾರ್ಥಿವ ಶರೀರವನ್ನು ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆಯಲಾಗಿತ್ತು. ಈ ಹೃದಯ ವಿದ್ರಾವಕ ಘಟನೆಯ…

ಯಲಹಂಕ ವಲಯ ಕೆಂಪೇಗೌಡ ವಾರ್ಡ್ ವ್ಯಾಪ್ತಿಯಲ್ಲಿ ಇಂದು ರೈತರ ಸಂತೆಯಿಂದ ಜಕ್ಕೂರು ಮುಖ್ಯ ರಸ್ತೆಯವರೆಗೆ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯವನ್ನು ನಡೆಸಲಾಯಿತು. ವಲಯ ಜಂಟಿ ಆಯುಕ್ತರಾದ…

ಪಾದಚಾರಿ ಮಾರ್ಗವನ್ನು ಒತ್ತವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದವರಿಗೆ ಇನ್ನು ಮುಂದೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡದಂತೆ ಎಚ್ಚರಿಕೆ ನೀಡಬೇಕು. ಅಲ್ಲದೆ, ಇದೇ ರೀತಿ ಎಲ್ಲಾ ವಾರ್ಡ್ ಗಳಲ್ಲೂ…

ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದರು. ವಿಧಾನ ಪರಿಷತ್ ಪ್ರಶೋತ್ತರ ಕಲಾಪದಲ್ಲಿ ಶಾಸಕ…

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌  ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರಾ? ಎಂಬ ಚರ್ಚೆಗಳು ಆರಂಭವಾಗಿದೆ. ಇತ್ತೀಚೆಗೆ ಕುಮಾರಸ್ವಾಮಿ ಬಿಜೆಪಿ ಬಗ್ಗೆ ಬಹಳ…

ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ…

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣವನ್ನು ಬಿಜೆಪಿ ಸದಸ್ಯ ಅಭಯ್ ಪಾಟೀಲ್ ಸಂಬಂಧಿಸಿ ವಿಧಾನಸೌಧದಲ್ಲಿ ಪ್ರಸ್ತಾಪಿಸಿದ್ದು ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ. ಜೈನಮುನಿಗಳ…