Browsing: ರಾಜ್ಯ ಸುದ್ದಿ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶ್ರೀರಾಮುಲು ನಂತರ ಇದೀಗ ಹಾಲಿ ಸಂಸದ ಡಾ. ಕೆ. ಸುಧಾಕರ್ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ…

ಬೆಂಗಳೂರು: ಯುವತಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಆಂಧ್ರಪ್ರದೇಶದ ಅನಂತಪುರ…

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 15ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕದಿಂದ ಕುಂಭ ಮೇಳಕ್ಕೆ ತೆರಳಿದ್ದ…

ಮೈಸೂರು: ಉತ್ತರಪ್ರದೇಶದ ಮಿರ್ಜಾಪುರ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಕರ್ನಾಟಕ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೈಸೂರು ತಾಲೂಕಿನ…

ಬೀದರ್: ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ. ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ…

ಬೆಂಗಳೂರು: 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಮೊಬೈಲ್ ಗೀಳಿನಿಂದಾಗಿ ಬಾಲಕ ಸಾವಿಗೆ ಶರಣಾಗಿದ್ದಾನೆ ಎಂದು…

ತುಮಕೂರು:  ದೆಹಲಿಯಲ್ಲಿ ಜನವರಿ 26ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ…

ಬೆಂಗಳೂರು: ಅರಣ್ಯವಾಸಿಗಳನ್ನು ಯಾವುದೇ ಕಾರಣಕ್ಕೂ ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾತನಾಡಿದ ಅವರು, ಅನುಸೂಚಿತ…

ಮಂಡ್ಯ: ಮಕ್ಕಳ ಜೊತೆಗೆ ತಾಯಿಯೊಬ್ಬಳು ನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು…

ಬೆಂಗಳೂರು: ಬೆಂಗಳೂರು ಕರಗ ಮಹೋತ್ಸವ ಏ.4ರಿಂದ 14ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ…