Browsing: ರಾಜ್ಯ ಸುದ್ದಿ

ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಅಮೃತಾ ಶರ್ಮಾ ಮೃತ ಯುವತಿ ಆಗಿದ್ದು, ಲಖನೌ ಮೂಲದ ಮಹಿಳೆ ಕುಟುಂಬದ ಜೊತೆ ಖಾಸಗಿ…

ಭಾನುವಾರ ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ. ಬೆಳಗ್ಗೆ ವಿಶೇಷ ವಿಮಾನ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಪ್ರಯಾಣಿಸಲಿದ್ದು, ಅಲ್ಲಿಂದ ರಸ್ತೆ ಮೂಲಕ ಸಾಂಗ್ಲಿಗೆ ತೆರಳಲಿದ್ದಾರೆ. ಸಾಂಗ್ಲಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್…

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ವಿಧಾನಸೌಧದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಸಿದರು. ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ,…

ಬೆಳಗಾವಿ: ಮಾರಿಹಾಳ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಿಂದ 2 ಮನೆಗಳು ಸುಟ್ಟು ಹೋಗಿದ್ದು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಕ್ಷಣ ಸ್ಪಂದಿಸಿ,…

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಿಗೆ ವಾರಂಟಿಯಿಲ್ಲ, ಈಗಾಗಲೇ ಕಾಂಗ್ರೆಸ್ ವಾಂತಿ ಮಾಡಿಕೊಳ್ಳುವ ಸ್ಥಿತಿಗೆ ಬಂದು ನಿಂತಿದೆ ಎಂದು ಜಿಲ್ಲಾ ಬಿಜೆಪಿ ‌ಕಾರ್ಯಕರ್ತರ ಸಭೆಯಲ್ಲಿ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ‘ರಾಜ್ಯ,…

ಡಾ ಜಿ ಪರಮೇಶ್ವರ ಅವರು ಗೃಹ ಖಾತೆಯ ಕೆಲಸಗಳನ್ನು ಮರಿ ಖರ್ಗೆಗೆ ಲೀಸ್ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.…

ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಪ್ರಿಯಾಂಕ ಖರ್ಗೆಗೆ ಲೀಸ್ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ನಳೀನ್…

ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್. ಟಿ & ಎಸ್. ಸಿ ವಿದ್ಯಾರ್ಥಿನಿಲಯಗಳಲ್ಲಿ ವಾಸವಿರುವ ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಸುಮಾರು ಎರಡು…

ರಾಜಧಾನಿ ಬೆಂಗಳೂರಿನ ಹಲವು ಏರಿಯಾ ಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ5 ಗಂಟೆಯವರೆಗೆ…

ಬಿಬಿಎಂಪಿ ವತಿಯಿಂದ ನಡೆಯುವ ನಾಡಪ್ರಭು ಕೆಂಪೇಗೌಡ ದಿಣಾಚರಣೆಯ ಪ್ರಯುಕ್ತ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಾಂಕ: 28-06-2023 ರಿಂದ 05-07-2023 ರೊಳಗೆ ಬೇರೆಬೇರೆ ದಿನಗಳಂದು ಕೆಂಪೇಗೌಡ ದಿನಾಚರಣೆ…