Browsing: ರಾಜ್ಯ ಸುದ್ದಿ

ಬೆಂಗಳೂರು: ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಎಂಜಿನಿಯರಿಂಗ್‌ ವಿಭಾಗದಲ್ಲಿ ಬೆಂಗಳೂರಿನ ಮಲ್ಲಸಂದ್ರದ ಶ್ರೀ ಕುಮಾರನ್ಸ್‌ ಕಾಲೇಜಿನ ವಿಘ್ನೇಶ್‌ ನಟರಾಜ್‌ ಕುಮಾರ್‌ ಪ್ರಥಮ ರ‍್ಯಾಂಕ್‌ ಪಡೆದರೆ ಬೆಂಗಳೂರಿನ ಆರ್‌ವಿ…

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆ ಕೈಬಿಡಲು ಕಾಂಗ್ರೆಸ್ ಸಚಿವ ಸಂಪುಟ ಅಸ್ತು ಎಂದಿದ್ದು ಹೆಡ್ಗೆವಾರ್, ವೀರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ಕೈಬಿಡಲಿದೆ.…

ಚಾಮರಾಜನಗರ: ಕುಡಿದ ಮತ್ತಿನಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ತಾಲೂಕಿನ‌ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.‌ ಸುಧಾಮಣಿ ಎಂಬವರು ತೀವ್ರವಾಗಿ ಗಾಯಗೊಂಡ ಮಹಿಳೆಯಾಗಿದ್ದಾರೆ.…

ಅನ್ನ ಬಾಗ್ಯ ಯೋಜನೆಗೆ ಕೇಂದ್ರದ ಅಸಹಕಾರ ವಿರೋಧಿಸಿ ದಿಲ್ಲಿಯ ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಉನ್ನತ ಮೂಲಗಳು ಈ ವಿಷಯ ತಿಳಿಸಿದ್ದು…

ತುಮಕೂರು ನಗರದ ಹೃದಯ ಭಾಗದಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಸೇರಿದ ಎಟಿಎಂನ್ನು ಕತ್ತರಿಸಿದ ಕಳ್ಳರು, ಸುಮಾರು 2,90,000 ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.…

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ್ದಕ್ಕಾಗಿ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಲಾಗಿದೆ. ಕರ್ನಾಟಕ ಕಲಬುರ್ಗಿ ಪೀಠ ಪ್ರಕರಣವನ್ನು ರದ್ದುಗೊಳಿಸಿದೆ. 2020 ರಲ್ಲಿ, ಕರ್ನಾಟಕದ…

ತುಮಕೂರು: ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ ಲವ್ವಿಡವ್ವಿಯನ್ನು ವಿರೋಧಿಸಿ ರೊಚ್ಚಿಗೆದ್ದ ವಿದ್ಯಾರ್ಥಿಗಳು ಉಪನ್ಯಾಸಕನ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.…

ಇಂದು ಹೊಸದಾಗಿ ರಚನೆಯಾದ ಮಣಿಪುರ ಶಾಂತಿ ಸಮಿತಿಯ ಮೊದಲ ಸಭೆ. ರಾಜಭವನದಲ್ಲಿ ಸಭೆ ನಡೆಯಲಿದೆ. ಮೇ 3 ರಂದು ನಡೆದ ಗಲಭೆಯಲ್ಲಿ ಇದುವರೆಗೆ ಸುಮಾರು 200 ಜನರು…

ಬೈಪೋರ್‌ ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಗುಜರಾತ್‌ ನ ಎಂಟು ಜಿಲ್ಲೆಗಳಿಂದ ಸುಮಾರು 74,000 ಜನರನ್ನು ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಪರಿಹಾರ ಕಾರ್ಯಕ್ಕೆ ವಿಶೇಷ ತಂಡಗಳನ್ನೂ ನಿಯೋಜಿಸಲಾಗಿದೆ. 14ರ ಸಂಜೆ…

ಕೇಂದ್ರ ಗೃಹ ಸಚಿವ ಅಮಿತ್  ಶಾ ಅವರ ತೆಲಂಗಾಣ ಪ್ರವಾಸವನ್ನು ಮುಂದೂಡಲಾಗಿದೆ ಎಂದು ರಾಜ್ಯ ಬಿಜೆಪಿ ನಾಯಕ ಸಂಜಯ್ ಬಂಡಿ ಘೋಷಿಸಿದ್ದಾರೆ. ಪಶ್ಚಿಮ ಕರಾವಳಿಯಲ್ಲಿ ಚಂಡಮಾರುತದ ಕಾರಣ…