Browsing: ರಾಜ್ಯ ಸುದ್ದಿ

ಚೆನ್ನೈ: ಗೋಮೂತ್ರದಲ್ಲಿನ ಔಷಧೀಯ ಗುಣವಿದೆ ಎಂದು ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಕೊಂಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವರಿ 15ರಂದು ಮಾತು ಪೊಂಗಲ್…

ಬೆಂಗಳೂರು: ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಯತ್ನಾಳ್ & ಟೀಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನನ್ನನ್ನು…

ವಿಜಯಪುರ: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ. ಸದ್ಯ ಹಲ್ಲೆಗೊಳಗಾದವರು ಆಸ್ಪತ್ರೆಯಲ್ಲಿ ದಾಖಲಾಗಿ…

ಬೆಂಗಳೂರು: ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಅದಕ್ಕೂ ನನಗೂ…

ಬೆಂಗಳೂರು: ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಮೆಟ್ರೋ ಸಿಬ್ಬಂದಿ ಆತನ ಜೀವ ಕಾಪಾಡಿದ್ದಾರೆ. ಸೋಮವಾರ ಬೆಳಗ್ಗೆ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಈ…

ಶಿವಮೊಗ್ಗ: ಬೀದಿ ನಾಯಿಯನ್ನು ಕೊಂದು ಆಟೋ ಹಿಂದೆ ಕಟ್ಟಿ ಎಳೆದೊಯ್ದ ಆಟೋ ಚಾಲಕನೊಬ್ಬನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ವಾಜೀದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಹೊಸನಗರ…

ಬೆಂಗಳೂರು: ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ…

ಬೆಂಗಳೂರು: ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ರವಿವಾರ ನಡೆದಿದೆ. ಅಪಘಾತದ ವೇಳೆ…

ಬೆಳಗಾವಿ: 50 ಸಾವಿರ ರೂಪಾಯಿ ಸಾಲ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿ ಸಾಲ ವಸೂಲಿ ಮಾಡಿಕೊಂಡ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಗ್ರಾಮವೊಂದರಲ್ಲಿ…

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ‘ಬಚ್ಚಾ’ ಎಂದು ರಮೇಶ್ ಜಾರಕಿಹೊಳಿ ಕರೆದಿರುವುದು ತಪ್ಪು ಎಂದು ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…