Browsing: ರಾಜ್ಯ ಸುದ್ದಿ

ಧಾರವಾಡ: ಆಹಾರ ಉತ್ಪನ್ನಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗಿದ್ದು, ಮೌಲ್ಯವರ್ಧಿತ ಆಹಾರ ಉತ್ಪನ್ನಗಳ  ಹೆಚ್ಚಳಕ್ಕಾಗಿ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಂಶೋಧನೆಗಳಾಗಬೇಕು ಮತ್ತು ಸಿ.ಎಸ್.ಆರ್, ಐ.ಸಿ.ಎ.ಆರ್ ನಿಧಿಗಳ ಬಳಕೆಗೆ ಕೃಷಿ…

ಹುಬ್ಬಳ್ಳಿ: ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಹಾಗೂ ಚಾರಿತ್ರಿಕ ಘಟನೆಗಳನ್ನು ಆಧರಿಸಿದ ಕಾರ್ಯಕ್ರಮಗಳಿಗೆ ಮಹತ್ವ ನೀಡಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ…

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಇರಬೇಕಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್…

ಬೆಂಗಳೂರು: ಮನೆಯ ಕಿಟಕಿಯಲ್ಲಿಟ್ಟಿದ್ದ ಕೀ ಮೂಲಕ ಬಾಗಿಲು ತೆಗೆದು ಹಣ—ಆಭರಣ ಕಳವು ಮಾಡಿಕೊಂಡು ಪರಾರಿಯಾಗಿದ್ದ ಆಟೋ ಚಾಲಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 8 ಲಕ್ಷ…

ಬೆಂಗಳೂರು: ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೆಪಿಸಿಸಿಯಿಂದ ನೋಟೀಸ್ ನೀಡಿದಾಕ್ಷಣ ದೊಡ್ಡ ಅನಾಹುತವೇನೂ ಆಗುವುದಿಲ್ಲ, ಪಕ್ಷದ ಅಧ್ಯಕ್ಷರಿಗೆ ಸ್ಪಷ್ಟ ಉತ್ತರ ನೀಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್…

ಬೆಂಗಳೂರು: ಕೆಪಿಸಿಸಿಗೆ ನೂತನ ಅಧ್ಯಕ್ಷರ ಆಯ್ಕೆಯಾಗಬೇಕು ಎಂದು ಬುಧವಾರ ಆಗ್ರಹಿಸಿದ್ದ ಸತೀಶ್ ಜಾರಕಿಹೊಳಿ ಇದೀಗ ಹೈಕಮಾಂಡ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ಹೊಡೆದಿದ್ದಾರೆ. ಬುಧವಾರ ರಾತ್ರಿ ಸಾಮಾಜಿಕ ಮಾಧ್ಯಮ…

ಬೆಂಗಳೂರು: ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷ ಮತ್ತು ಇಸ್ರೋ ಅಧ್ಯಕ್ಷರಾಗಿ ವಿ.ನಾರಾಯಣನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಹಿರಿಯ ವಿಜ್ಞಾನಿ ಎಸ್.ಸೋಮನಾಥ್‌ ಅವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ…

ಬೆಳಗಾವಿ:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಘಟನೆ ಸಂಬಂಧ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಅವರು,…

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ–ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ…

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ,…