Browsing: ರಾಜ್ಯ ಸುದ್ದಿ

9-3-2023: ಕನ್ನಡ, ಅರೇಬಿಕ್ 11-3-2023: ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ 13-3-2023: ಅರ್ಥಶಾಸ್ತ್ರ 14-3-2023: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ 15-3-2023:…

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ…

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷ ಸುಳಿವು ನೀಡಿದ್ದಾರೆ. ಮೇಘಳಾಪುರ…

ಇಬ್ಬರು ಅಧಿಕಾರಿಗಳಾದ ಡಿ.ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿನಡುವಿನಕಿತ್ತಾಟದಿಂದಮುಜುಗರ ಕ್ಕೀಡಾಗಿರುವ ರಾಜ್ಯ ಸರ್ಕಾರ ಇದೀಗ ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು…

ವೇತನ ಪರಿಷ್ಕರಣೆ ಮಾಡುವಂತೆ ಸಾರಿಗೆ ನೌಕರರು ಬೇಡಿಕೆ ಇಟ್ಟಿದ್ದಾರೆ. ಹಣಕಾಸು ಇತಿಮಿತಿಯಲ್ಲಿ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ವೋಲ್ವೋ, ಅಂಬಾರಿ…

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹೇಗೆ ರಚನೆಯಾಯ್ತು ಎಂದು ಎಲ್ಲರಿಗೂ ಗೊತ್ತಿದೆ. ಸವಾಲಿನ ಸಂದರ್ಭದಲ್ಲಿ ನಾನು ಸಿಎಂ ಆಗಿದ್ದೇನೆ. ನಾವು ಆತ್ಮಸ್ಥೈರ್ಯದಿಂದ ಕೆಲಸ ಮಾಡಿದ್ದೇವೆ. ನಾವು ಒಂದು ದಿನವೂ…

ಮಾಜಿ ಶಾಸಕ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಫಿರೋಜ್ ಶೇಠ ಅವರು ತಮ್ಮ ರಾಜಕೀಯ ಹಾಗೂ 2023ರ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.ಸರ್…

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಬೀದಿಗೆ ಬಂದಿದ್ದು, ಇದೇ ವೇಳೆ ಸರ್ಕಾರದ ವರ್ಚಸ್ಸಿಗೆ ಈ ಗಲಾಟೆಗಳು ಕಾರಣವಾಗುತ್ತಿರುವುದರಿಂದಾಗಿ…

ರಿಲಯನ್ಸ್ ಇಂಡಸ್ಟ್ರೀಸ್ ಎಂಡಿ ಮುಖೇಶ್ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿ ಶಿವರಾತ್ರಿಯ ಸಂದರ್ಭದಲ್ಲಿ ಸೋಮನಾಥ ದೇವಾಲಯಕ್ಕೆ 1.51 ಕೋಟಿ ದೇಣಿಗೆ ನೀಡಿದ್ದಾರೆ. ಇಬ್ಬರೂ ಇಂದು ಬೆಳಗ್ಗೆ…

ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ಇದು ಪಕ್ಷಿಗಳಿಗೆ ಹಬ್ಬದ ಸಮಯ. ಜನಪ್ರಿಯ ಪ್ರವಾಸಿ ತಾಣವಾಗಿರುವ ಬೆಟ್ಟಗಳಿಗೆ ಈಗ ಪಕ್ಷಿಗಳು ಬಣ್ಣ ತುಂಬುತ್ತಿವೆ. ಕೋವಿಡ್ ಅವಧಿಯ ನಂತರ ಪಕ್ಷಿಗಳ ಸಂಖ್ಯೆಯಲ್ಲಿ ಭಾರಿ…