Browsing: ರಾಜ್ಯ ಸುದ್ದಿ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಮತ್ತೆ ಮೂರು ತಿಂಗಳ ಅವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿ.6ಕ್ಕೆ ಹೈಕೋರ್ಟ್‌ ಮುಂದೂಡಿದೆ. ಬಿಬಿಎಂಪಿಯ…

ವಿಜಯಪುರ: ಮಗನ ಸಾವಿನ ವಿಷಯ ಸುದ್ದಿ ತಿಳಿದು ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂಡಿ ತಾಲೂಕಿನ ತಡವಲ ಗ್ರಾಮದಲ್ಲಿ ನಡೆದಿದೆ. ಮಗ ಶರಣಪ್ಪ ಚನ್ನಮಲ್ಲಪ್ಪ ರೂಗಿ (48),…

ರಾಜ್ಯ ವಕ್ಫ್​ ಮಂಡಳಿಯ ಅಧ್ಯಕ್ಷ ಶಫಿ ಸಅದಿ ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ. ಈ ಬಗ್ಗೆ ಚರ್ಚೆಯಾಗಿಲ್ಲ…

ಬೆಳಗಾವಿ : ಕನ್ನಡ ಬಾವುಟ ಹಾರಿಸಿದಕ್ಕೆ, ಸಹಪಾಠಿಗಳು ವಿದ್ಯಾರ್ಥಿಗೆ ಥಳಿಸಿರುವ ಘಟನೆ ನಗರದ ಟೀಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ನಡೆದಿದೆ. ಗೋಗಟೆ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ…

ಧಾರವಾಡ : ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಪುತ್ತೂರು ಮೂಲದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದು, ಮುತಾಲಿಕ್ ರ ಮನೆಗೆ ಪೊಲೀಸ್ ಬಿಗಿ ಭದ್ರತೆ…

ಪ್ರೇಯಸಿಯ ತಲೆಯನ್ನು ಗೋಡೆಗೆ ಗುದ್ದಿ ಪ್ರಿಯಕರ ಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ. ನೇಪಾಳ ಮೂಲದ ಕೃಷ್ಣಕುಮಾರಿ (23) ಹತ್ಯೆಗೀಡಾದ ಯುವತಿ.…

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟೀಕಿಸಿದರು. ಪ್ರಧಾನಿ ಮೊದಿ ರಾವಣ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ…

ಸೋಲದೇವನಹಳ್ಳಿಯಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯೇ ಪ್ರಿಯಕರನ ಜೊತೆ ಸೇರಿಕೊಂಡು ಗಂಡನ ಕೊಲೆ ಮಾಡಿರುವ ಘಟನೆ ನಡೆದಿದೆ. ದಾಸೇಗೌಡ (48) ಕೊಲೆಯಾದ ವ್ಯಕ್ತಿ. ನಾಪತ್ತೆ ಕೇಸ್…

ತಡರಾತ್ರಿ ಊಟ ನೀಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಹೋಟೆಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಸೇರಿದಂತೆ ಯುವಕರ ಗುಂಪೊಂದು ಮಹಿಳೆಯರು ಸೇರಿದಂತೆ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ…