Browsing: ರಾಜ್ಯ ಸುದ್ದಿ

ಬೆಂಗಳೂರು: ಖಾತೆ ಮಾಡಿ ಕೊಡೋದಕ್ಕಾಗಿ ಲಂಚ ಸ್ವೀಕರಿಸುವ ವೇಳೆಯಲ್ಲಿಯೇ, ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಖಾತೆ…

ಬೆಂಗಳೂರು : 2022ರ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ತಪ್ಪು ಮೌಲ್ಯಮಾಪನಕ್ಕಾಗಿ ಸರ್ಕಾರಿ ಪಿಯು ಕಾಲೇಜುಗಳ ಒಂಬತ್ತು ಅಧ್ಯಾಪಕರನ್ನು ಅಮಾನತುಗೊಳಿಸಿ ಪದವಿ ಪೂರ್ವ…

ಅಡಿಕೆ ಎಲೆಚುಕ್ಕೆ ರೋಗದ ನಿವಾರಣೆ ಹಾಗೂ ಹರಡದಂತೆ ಕ್ರಮ ವಹಿಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಡೂರಿನ ಪೊಲೀಸ್ ತರಬೇತಿ ಕೇಂದ್ರ…

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಿಲಾರಹಟ್ಟಿ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬರ ಹತ್ಯೆಯಾಗಿದೆ. 55 ವರ್ಷದ ಮರಗು ಪಾಂಡ್ರೆ ಹತ್ಯೆಯಾಗಿರುವ ದುರ್ದೈವಿ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಕಲಬುರಗಿಯಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಲ್ಲಿಕಾರ್ಜುನ್ ಮುತ್ಯಾಲ (64) ಹತ್ಯೆಯಾದ ವ್ಯಕ್ತಿ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಕೊಲೆ…

ಕಾಂಗ್ರೆಸ್​ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಲು ನ 15 ಕೊನೆಯ ದಿನವಾಗಿದ್ದು, ಸಾವಿರಾರು ಮಂದಿ ಅರ್ಜಿ ಸ್ವೀಕರಿಸಿದ್ದು, 400 ಮಂದಿ ಮಾತ್ರವೇ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ 30 ಶಾಸಕರು…

ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್ಐ ನಾರಾಯಣಸ್ವಾಮಿಯ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಅರೀಫ್(35) ಹಾಗೂ…

ಬೆಂಗಳೂರು : ಸಿನಿಮಾ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ ಅವರು ಸೋಮವಾರ ಅವರು ವಿಧಿವಶರಾಗಿದ್ದಾರೆ. ಕನ್ನಡದ ಗರ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ…

ಕರ್ನಾಟಕದ ಅಥ್ಲೀಟ್ ಅಶ್ಚಿನಿ ಅಕ್ಕುಂಜೆ ಮತ್ತು ಕಬಡ್ಡಿ ಆಟಗಾರ ಬಿಸಿ ಸುರೇಶ್ ಜೀವಮಾನದ ಸಾಧನೆಗಾಗಿ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಉಡುಪಿ ಜಿಲ್ಲೆಯ ಸಿದ್ದಾಪುರ ತಾಲೂಕಿನ…

ಪರೀಕ್ಷೆಗೆ ಕಾಪಿ ಚೀಟಿ ತಂದಿದ್ದೀಯ ಅಂತ ಶಿಕ್ಷಕಿ ನಿಂದಿಸಿದ್ದರಿಂದ ನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಎಂಬಿಆರ್​ ಲೇಔಟ್​ನ…