Browsing: ರಾಜ್ಯ ಸುದ್ದಿ

ಬೆಂಗಳೂರು: ಒಲವಿನ ಉಡುಗೊರೆ ಕೊಡಲೇನು ಸಹಿತ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿದ್ದ ಖ್ಯಾತ ಗಾಯಕ ಪಿ.ಜಯಚಂದ್ರನ್ (80) ನಿಧನರಾಗಿದ್ದಾರೆ. ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ…

ಚಾಮರಾಜನಗರ: ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರಬೆಟ್ಟದ ಮುಖ್ಯ ರಸ್ತೆಯ ಅಭಿವೃದ್ಧಿಗೆ ಕೊನೆಗೂ ಸರ್ಕಾರ ಮನಸ್ಸು ಮಾಡಿದೆ. ವರ್ಷದಲ್ಲಿ 30 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ…

ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ ಆರು ನಕ್ಸಲೀಯರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಬಿಗಿ ಪೊಲೀಸ್ ಭದ್ರತೆಯೊಂದಿಗೆ ಜೈಲಿಗೆ ಶಿಫ್ಟ್ ಮಾಡಲಾಯಿತು. ನಕ್ಸಲ್ ನಾಯಕರಾದ ಮುಂಡಗಾರು…

ಬೆಂಗಳೂರು: ಯುವನಿಧಿ ಯೋಜನೆಯಡಿ ನೋಂದಣಿಗೊಂಡ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ…

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿದ್ದು, ಬಣಗಳ ನಡುವಿನ ಸಭೆಗಳು ನಡೆಯುತ್ತಿರುವುದರ ನಡುವೆಯೇ ಇದೀಗ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಯಾಪಿಟಲ್ ಹೋಟೆಲ್ ನಲ್ಲಿ ಮಾಜಿ ಶಾಸಕರು…

ಬೆಂಗಳೂರು: ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯ ರಿಗೆ ಚುನಾವಣೆಗೂ ಮುನ್ನ ಸುಳ್ಳು ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು…

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಗ್ಯಾರಘಟ್ಟ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಶುದ್ದ ಜಲ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲಿಗೆ ಗ್ಯಾರಘಟ್ಟ…

ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆಯೊಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು…

ಆಂಧ್ರಪ್ರದೇಶ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಟೋಕನ್ ಗಳ ವಿತರಣೆಯ ಸಮಯದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಆರು ಜನ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ. ತಿರುಪತಿಯ ವಿಷ್ಣು ನಿವಾಸದಲ್ಲಿ…

ಮಂಡ್ಯ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ ಬಂಧಿತ ಶಿಕ್ಷಕನಾಗಿದ್ದಾನೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು…