Browsing: ರಾಜ್ಯ ಸುದ್ದಿ

ಕೋಹಳ್ಳಿ: ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿಥಿಯ ಸ್ಥಾನ ಪಡೆದು ರಾಜ್ಯ ಮಟ್ಟಕೆ…

ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಎಂದು ಪ್ರಮೋದ್ ಮುತಾಲಿಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,…

ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ. ರಾಜ್ಯದಲ್ಲಿ ಪೊಲೀಸ್…

ಸುಳ್ಯ: ಹೃದಯಾಘಾತದಿಂದ 2ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್…

ಮಂಡ್ಯ: ಅರ್ಚಕ ಹಾಗೂ ಆತನ ಮಕ್ಕಳು ಹಾಗೂ ದೇವಾಲಯದ  ಕಾವಲುಗಾರ ದೇವಾಲಯಕ್ಕೆ ಸೇರಿದ ಲಕ್ಷಾಂತರ ರೂಪಾಯಿಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಯಲು ಸೀಮೇಯ ಸುಬ್ರಹ್ಮಣ್ಯ…

ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ…

ಹಾವೇರಿ: ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ನಾಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಅವರು ಮನೆಗೆ ಬಂದಿಲ್ಲ ಅಂತ ಅವರ ಪತ್ನಿ ಭಾಗ್ಯಶ್ರೀ ಅವರು…

ಮಂಡ್ಯ: ಮಹಾವೀರ ವೃತ್ತದಲ್ಲಿ ಸಂಚಾರಿ ಪೊಲೀಸರೊಬ್ಬರು ಮಾನವೀಯತೆ ಮರೆತು ಚಿಕಿತ್ಸೆಗಾಗಿ ಹಸುಗೂಸನ್ನು ಜಿಲ್ಲಾಸ್ಪತ್ರೆಗೆ  ಕರೆದುಕೊಂಡು ಬಂದಿದ್ದ ದಂಪತಿಗಳನ್ನು ತಡೆದು ಅಮಾನವೀಯವಾಗಿ ನಡೆದುಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.…

ಬೆಳಗಾವಿ: 132 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದಂತ 12 ಜನ ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಗಡಿಪಾರು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಉಪ…

ಬೆಂಗಳೂರು: ರಾಜ್ಯದ ಹಲವು ಕಡೆ ಇಂದು ಧಾರಾಕಾರ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ತಮಿಳುನಾಡು ಭಾಗದಲ್ಲಿ ಮೇಲ್ಮೈ…