Browsing: ರಾಜ್ಯ ಸುದ್ದಿ

ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ರನ್ನ ಅಮಾನತು ಮಾಡಲಾಗಿದೆ. ಸಿಪಿಐ…

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಮಾಜಿ ಡಿಸಿಎಂ ಹಾಗೂ ಹಾಲಿ ಶಾಸಕರಾದ ಡಾ.ಜಿ.ಪರಮೇಶ್ವರ್ ತನ್ನ ಸ್ವಕ್ಷೇತ್ರವಾದ  ಕೊರಟಗೆರೆಯ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆಯ ನಮ್ಮೂರ ಹಬ್ಬವೆಂಬ ಕಾರ್ಯಕ್ರಮದಲ್ಲಿ ತಮ್ಮ…

ಮೈಸೂರು; ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು 32  ಜನರನ್ನು ಬಂಧಿಸಿ, 17.24 ಲಕ್ಷ…

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೀಸಲಾತಿ ಹೆಚ್ಚಳದ ಬಗ್ಗೆ ನ್ಯಾ.…

ಬೆಳಗಾವಿ: ದೀಪಾವಳಿಗೆ ಬಟ್ಟೆ ಖರೀದಿಸಿ ಊರಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 5 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಗಾಂಧಿ…

ದಾವಣಗೆರೆ : ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ…

ವಿಜಯನಗರ: ನಗರಸಭೆ, ಗ್ರಾಮ ಪಂಚಾಯ್ತಿ ಸದಸ್ಯರಿಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ದೀಪಾವಳಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ಬೆಳ್ಳಿ, ನಗದು, ರೇಷ್ಮೆ ಸೀರೆ ಮತ್ತು ಪಂಚೆಯನ್ನು ಉಡುಗೋರೆಯಾಗಿ…

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿದೆ, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ…

ಕಬ್ಬು ದರ ನಿಗದಿ ರಾಜ್ಯ ಸರ್ಕಾರದ ವಿಳಂಬ ನೀತಿ ವರ್ತನೆ ಖಂಡಿಸಿ ರಾಜ್ಯಾದ್ಯಂತ 27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ…

ಭಾರತೀಯ ನೋಟುಗಳ ಮೇಲೆ ಮಹಾತ್ಮಗಾಂಧೀಜಿ ಭಾವಚಿತ್ರದ ಬದಲು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಫೋಟೊ ಹಾಕಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಆಗ್ರಹಿಸಿದೆ. ಭಾರತ…