Browsing: ರಾಜ್ಯ ಸುದ್ದಿ

ಚಿಕ್ಕೋಡಿ : ಕಾಂಗ್ರೆಸ್, ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರಗಳನ್ನು ಪಕ್ಷ ಆಯ್ಕೆ ಮಾಡಿಕೊಂಡಿದ್ದು ಪ್ರತಿ ಕಾರ್ಯಕರ್ತನಿಗೂ ತಲಾ 25 ವೋಟ್​ಗಳನ್ನು ಸೆಳೆಯುವ ಜವಾಬ್ದಾರಿ ನೀಡಲಾಗಿದೆ ಎಂದು ಮಾಜಿ…

ಬೆಳಗಾವಿ: ಖಾಸಗಿ ಫೈನಾನ್ಸ್ ವಿರುದ್ಧ 25 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಂತ್ರಸ್ತರು ಫೈನಾನ್ಸ್ ಮತ್ತು ಆಡಳಿತ ಮಂಡಳಿ ಸದಸ್ಯರ ಮನೆಗಳ ಮುಂದೆ…

ಬಾಗಲಕೋಟೆ: ಮುಳುಗುವ ಕಾಂಗ್ರೆಸ್ ಹಡಗಿಗೆ ಮಲ್ಲಿಕಾರ್ಜುನ ಖರ್ಗೆರನ್ನು ನಾವಿಕನನ್ನಾಗಿ ಮಾಡುತ್ತಿದ್ದಾರೆ. ಅವರು ಏನೇ ಪ್ರಯೋಗ ಮಾಡಿದರೂ ಈ ದೇಶದಲ್ಲಿ ಕಾಂಗ್ರೆಸ್ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಗೋವಿಂದ…

ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಕಳವಳ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಂತೋಷ್ ಹೆಗಡೆ, ಭ್ರಷ್ಟಾಚಾರ ಮೊದಲಿನಿಂದಲೂ…

ಬೆಂಗಳೂರಿನಲ್ಲಿ ಇಂದು ರಸ್ತೆಗುಂಡಿಯಿಂದಾಗಿ ಅಪಘಾತ ಸಂಭವಿಸಿ ಮಹಿಳೆ ಗಂಭೀರ ಗಾಯಗೊಂಡ ಹಿನ್ನೆಲೆ ರಸ್ತೆಗುಂಡಿಗಳನ್ನು ಮುಚ್ಚದ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ…

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ…

ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಅವರಿಂದು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇವರು ಲೆಜೆಂಡರಿ ಸ್ಪಿನ್ನರ್. ದಶಕಗಳ ಕಾಲ ಟೀಮ್ ಇಂಡಿಯಾವನ್ನು ಆಳಿದ್ದ ಕುಂಬ್ಳೆ, 1999ರ ಫೆ.7ರಂದು…

ಹೆಚ್.ಡಿ.ಕೋಟೆ: ಧಾರಾಕಾರ ಮಳೆಯಿಂದಾಗಿ ಹೆಚ್.ಡಿ.ಕೋಟೆ ತಾಲ್ಲೂಕಿನ ಮಲಾರ ಕಾಲೋನಿಗೆ ಸಂಪರ್ಕಕಲ್ಪಿಸುವ ರಸ್ತೆ ಜಲಾವೃತವಾಗಿದೆ. ಕಾಲುವೆಗೆ ತಡೆಗೋಡೆ ಇಲ್ಲದೆ  ಇರುವುದರಿಂದ ಕಾಲುವೆಯ ನೀರು ರಸ್ತೆಗೆ ನುಗ್ಗಿ ಜನ ಜಾನುವಾರಗಳಿಗೆ…

ದೇಶದಲ್ಲಿ ಕೇಂದ್ರದ ಗೃಹ ಸಚಿವರು ಹಲವಾರು ಭಾಷೆಗಳ ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ. ಹೀಗಾಗಿ ಈ ಬಗ್ಗೆ ಈಗಾಗಲೇ ತಮಿಳುನಾಡಿನ ಸಿಎಂ ಪ್ರತಿಭಟನೆ ಮಾಡಿದ್ದಾರೆ.…

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಇಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿದಂತೆ…