Browsing: ರಾಜ್ಯ ಸುದ್ದಿ

ಕಲಬುರಗಿ: ಮರಳಿನಲ್ಲಿ ಎರಡು ವರ್ಷದ ಬಾಲಕನ ಶವ ಪತ್ತೆಯಾಗಿರುವ ಘಟನೆ ನಗರದ ಫಿರ್ದೋಸ್ ನಗರ‌ ಬಡಾವಣೆಯ ಸುಣ್ಣದ ಬಟ್ಟಿಯ ಬಳಿಯ ನಿರ್ಮಾಣ ಹಂತದ ಕಟ್ಟಡದ ಬಳಿ ನಡೆದಿದೆ.…

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಚರ್ಚಿಸಿ…

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಸಭೆ ಜರುಗಿತು. ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ…

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಮಂಗಳವಾರ ಬೆಳಿಗ್ಗೆಯಿಂದಲೇ ಸಾಕಷ್ಟು ಜನರು ಇಲ್ಲಿನ ಆದರ್ಶ ನಗರದ ಅವರ ನಿವಾಸದ ಮುಂದೆ ಕಾಯುತ್ತಿದ್ದರು. ತೀವ್ರ ನೂಕುನುಗ್ಗಲಿನ…

ಹುಬ್ಬಳ್ಳಿ: ಸಿದ್ದರಾಮಯ್ಯ ಮೇಲೆ ಬಹಳ ಗೌರವ ಇತ್ತು. ಆದರೆ ಇತ್ತೀಚೆಗೆ ಅವರ ಹೇಳಿಕೆಗಳಿಂದ ನಿರಾಸೆಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ…

ಸರಗೂರು: ಶ್ರೀ ಬೇಲದಕುಪ್ಪೆ ಮಹದೇಶ್ವರ ಜಾತ್ರಾ ಮಹೋತ್ಸವ ನಡೆದು ಒಂದು ವಾರದ ನಂತರ ದೇವಸ್ಥಾನದ ಗೋಲಕವನ್ನು ತೆಗೆದು ಏಣಿಕೆ ಮಾಡಲಾಗಿದ್ದು, ಈ ಬಾರಿ ಕೊವಿಡ್ ಸಂಕಷ್ಟದ ನಡುವೆಯೂ…

ಮಂಡ್ಯ: ದೇಶದ 26 ರಾಜ್ಯಗಳಲ್ಲಿ ಕಾಂಗ್ರೆಸ್‌ ಉಸಿರಾಟ ನಿಲ್ಲಿಸಿದೆ, ಕರ್ನಾಟಕದಲ್ಲಿ ಕಾಂಗ್ರೆಸ್‌‌ ಅಷ್ಟು ಇಷ್ಟು ಉಸಿರಾಡುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಇಲ್ಲೂ ಕಾಂಗ್ರೆಸ್‌ ಉಸಿರು ನಿಲ್ಲಲಿದೆ ಎಂದು ಮಾಜಿ…

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನಡೆಯಿತು. ಶಿವರಾಂ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.…

ಶಿವಮೊಗ್ಗ: ಏನು ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಏಕೆ…

ಚಾಮರಾಜನಗರ: ಹೆಣ್ಣು ಮಕ್ಕಳನ್ನು ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸುವಾಗ ತನ್ನ ಮಗಳು ಸುಖವಾಗಿರಬೇಕೆಂದು ಕೆಲವು ಷರತ್ತುಗಳನ್ನು ಹಾಕುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ಭಾವಿ ಮಾವ ಹಾಕಿದ …