Browsing: ರಾಜ್ಯ ಸುದ್ದಿ

ಚಿತ್ರದುರ್ಗ: ಬೈಕ್ ಗಳ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಳಲ್ಕೆರೆಯ ಕುಕ್ಕವಾಡೇಶ್ವರ ದೇಗುಲದ ಬಳಿ…

ಭಾರತ್ ಜೋಡೋ ಯಾತ್ರೆಯನ್ನು ಬಿಟ್ಟು ಮೊದಲು ತಮ್ಮ ಪಕ್ಷವನ್ನು ಜೋಡಿಸಿಕೊಳ್ಳುವಂತೆ ಟೀಕಿಸಿದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ…

ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಯುವದಸರಾ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವಾಚ್ಯಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಮಹಿಳಾ ಪೊಲೀಸರೊಬ್ಬರು…

ಬೆಳಗಾವಿ: ಕಳೆದ ಕೆಲ ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದ ಬೆಳಗಾವಿ ಜಿಲ್ಲೆಯ 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಡಿಸಿಪಿ ರವೀಂದ್ರ ಗಡಾಡಿ ಷರತ್ತುಬದ್ಧ ಜಾಮೀನು ಮಂಜೂರು…

ಚಿಕ್ಕಬಳ್ಳಾಪುರ: ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ…

ವಿಜಯಪುರ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರನಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪ…

ರಾಯಚೂರು : ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ. ಬೆಳಗಿನ ಜಾವ ಭಾರೀ…

ಕಾರವಾರ : ಗೋವಾಕ್ಕೆ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಮಾಲು ಸಮೇತ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ…

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ…

ಕೊಪ್ಪಳ: ಕೆಲಸದಿಂದ ಗ್ರಾಮಕ್ಕೆ ಮರಳುವಾಗ ಹಳ್ಳದ ನೀರಿನ ರಭಸಕ್ಕೆ ನಾಲ್ವರು ಮಹಿಳೆಯರು ಕೊಚ್ಚಿಹೋದ ದುರ್ಘಟನೆ ಯಲಬುರ್ಗಾ ತಾಲ್ಲೂಕಿನ ಸಂಕನೂರು ಗ್ರಾಮದಲ್ಲಿ ನಡೆದಿದೆ. ಗಿರಿಜಾ ಮಾಲಿಪಾಟೀಲ್(32), ಭುವನೇಶ್ವರಿ ಪೊಲೀಸ್…