Browsing: ರಾಷ್ಟ್ರೀಯ ಸುದ್ದಿ

ಮೋಸ್ಟ್ ವಾಂಟೆಡ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಜಾವೇದ್ ಅಹ್ಮದ್ ಮಟ್ಟೂ ಬಂಧನ. ದೆಹಲಿಯಿಂದ ಉಗ್ರನನ್ನು ಬಂಧಿಸಲಾಗಿದೆ. ಈತ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವು ಭಯೋತ್ಪಾದಕ ದಾಳಿಗಳ…

ಪಶ್ಚಿಮ ಬಂಗಾಳದಲ್ಲಿ INDIA  ಮೈತ್ರಿಯಲ್ಲಿ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ. INDIA  ಮೈತ್ರಿಯಲ್ಲಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ. ಕಾಂಗ್ರೆಸ್ ಗೆ ಎರಡಕ್ಕಿಂತ ಹೆಚ್ಚು ಸ್ಥಾನ ನೀಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಘೋಷಿಸಿದೆ.…

ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಜನವರಿ 9 ರಂದು ಗುಜರಾತ್‌ನಲ್ಲಿ ರೋಡ್ ಶೋ ನಡೆಸಲಿದ್ದಾರೆ.…

ನಾಪತ್ತೆಯಾಗಿದ್ದ ಖ್ಯಾತ ಮಾಡೆಲ್ ದಿವ್ಯಾ ಪಹುಜಾ ಕೊಲೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.  ಗುರುಗ್ರಾಮ್‌ ನ ಹೋಟೆಲ್‌  ಕೋಣೆಯಿಂದ ಮೃತದೇಹವನ್ನು ಎಳೆದುಕೊಂಡು ಹೋಗುತ್ತಿರುವ ಪ್ರಮುಖ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ…

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ  ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರಿದ್ದಾರೆ. ಅವರದೇ ಪಕ್ಷ ವೈಎಸ್ ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲಾಗುವುದು.…

ಕೇಂದ್ರ ಸರ್ಕಾರ ದೇಶದ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದೆ. ಸಭೆಯಲ್ಲಿ ಭಯೋತ್ಪಾದನೆ ಮತ್ತು ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ. ಮೂರು ದಿನಗಳ ಸಭೆ…

ಛತ್ತೀಸ್ ‌ಗಢ: 16 ವರ್ಷದ ಬಾಲಕಿಯನ್ನು ಅಪಹರಿಸಿ  2 ದಿನಗಳ ಕಾಲ  ನಿರಂತರ ಅತ್ಯಾಚಾರವೆಸೆಗಿದ ಘಟನೆ ಛತ್ತೀಸ್‌ ಗಢದ ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ನಡೆದಿದೆ. ಡಿ.21ರಂದು ಸಂಜೆ ಆರೋಪಿ…

ಜಪಾನ್: ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್ಲೈನ್ಸ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ರನ್ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.…

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ಕೋವಿಡ್ ಸಾವುಗಳು ವರದಿಯಾಗಿವೆ. ಕೇರಳ, ಕರ್ನಾಟಕ ಮತ್ತು ಬಿಹಾರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 841 ಹೊಸ ಕೋವಿಡ್…

ಕೆಂಪು ಸಮುದ್ರ, ಏಡನ್ ಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಮೂಲಕ ಸಾಗುವ ಸರಕು ಹಡಗುಗಳ ಮೇಲೆ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ನೌಕಾಪಡೆಯು ಮಧ್ಯ ಮತ್ತು ಉತ್ತರ…