Browsing: ರಾಷ್ಟ್ರೀಯ ಸುದ್ದಿ

ಕೋವಿಡ್-19 ಸಬ್‌ವೇರಿಯಂಟ್ ವಿರುದ್ಧ ಪ್ರಸ್ತುತ ಯಾವುದೇ ಹೆಚ್ಚುವರಿ ಲಸಿಕೆ ಅಗತ್ಯವಿಲ್ಲ ಎಂದು ಸಾರ್ಕ್‌ ಕೋವಿಡ್‌-2 ಜೀನೋಮಿಕ್ಸ್ ಕನ್ಸೋರ್ಟಿಯಂ ಮುಖ್ಯಸ್ಥ ಡಾ.ಎನ್‌.ಕೆ.ಅರೋರಾ ಹೇಳಿದ್ದಾರೆ. ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ…

ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ದೇಶದಲ್ಲಿನ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು…

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಶೀರಿ ಬಾರಾಮುಲ್ಲಾದ ಗಂಟ್ಮುಲ್ಲಾ…

ಚಿಕ್ಕಮಗಳೂರು: ದತ್ತ ಜಯಂತಿ ಪ್ರಯುಕ್ತ ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ…

ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನ್ ಪರ ದಾಳಿ. ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಗೀಚುಬರಹವನ್ನು ಮಾಡಲಾಗಿದೆ. ಘಟನೆ ಕುರಿತು…

ಸೌದಿ ಅರೇಬಿಯಾದಿಂದ ಮಂಗಳೂರಿಗೆ ಕಚ್ಚಾ ತೈಲ ಸಾಗಿಸುತ್ತಿದ್ದ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಇರಾನ್ ಭಾಗಿಯಾಗಿಲ್ಲ ಎಂದು ಇರಾನ್ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಅಲಿ…

ಜಮ್ಮು ಮತ್ತು ಕಾಶ್ಮೀರದಲ್ಲಿ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದೆ. ಅಖ್ನೂರ್ ಸೆಕ್ಟರ್ ಮೂಲಕ ನುಸುಳಲು ಯತ್ನಿಸಿದ ನಾಲ್ವರು ಭಯೋತ್ಪಾದಕರ ಪೈಕಿ ಒಬ್ಬರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಇಂದು…

ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಈ…

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಎಂಟು ವಾರಗಳಲ್ಲಿ ಕಾಂಗ್ರೆಸ್ ನಾಯಕನ ವಿರುದ್ಧ…

ಚೆನ್ನೈ ವಿಮಾನ ನಿಲ್ದಾಣದಲ್ಲಿ ಭಾರೀ ಮಾದಕ ದ್ರವ್ಯ ದಂಧೆ. 12 ಕೋಟಿ ಮೌಲ್ಯದ ಕೊಕೇನ್ ಅನ್ನು ಕಸ್ಟಮ್ ವಶಪಡಿಸಿಕೊಂಡಿದೆ. ನೈಜೀರಿಯನ್‌ ನಿಂದ 1,201 ಗ್ರಾಂ ಕೊಕೇನ್ ಪತ್ತೆಯಾಗಿದೆ.…