Browsing: ರಾಷ್ಟ್ರೀಯ ಸುದ್ದಿ

ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರು ಮತ್ತು ಭದ್ರತಾ ಪಡೆಗಳ ಜಂಟಿ ತಂಡದ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಕಲಿ ವೈದ್ಯರ ತಂಡವೊಂದು ಶಸ್ತ್ರಚಿಕಿತ್ಸೆ ಮಾಡಿರುವ ಘಟನೆ ಸಂಚಲನ ಮೂಡಿಸುತ್ತಿದೆ. ಇಬ್ಬರು ರೋಗಿಗಳು ಪ್ರಾಣ ಕಳೆದುಕೊಂಡ ಈ ಪ್ರಕರಣದಲ್ಲಿ ಇಬ್ಬರು ನಕಲಿ ವೈದ್ಯರನ್ನು…

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ ನ ಗಡಿ ನಿಯಂತ್ರಣ ರೇಖೆ ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಇಬ್ಬರು ಉಗ್ರರು ಹತರಾಗಿದ್ದಾರೆ. ಪ್ರದೇಶದಲ್ಲಿ…

ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳ. ಓಪನ್ ಡೋರ್ಸ್ ವರದಿಯ ಪ್ರಕಾರ 268,923 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಇವರಲ್ಲಿ 31,954 ಪದವಿ ವಿದ್ಯಾರ್ಥಿಗಳು ಎಂದು…

ಆಮ್ ಆದ್ಮಿ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ದೂರಿನ ಅನ್ವಯ ನೋಟಿಸ್ ನೀಡಲಾಗಿದೆ. ಬಿಜೆಪಿ ದೂರಿನ ಮೇರೆಗೆ…

ತಂಡದ ಪ್ರದರ್ಶನದ ಬಗ್ಗೆ ಪಾಕ್ ಮಾಜಿ ಆಲ್ ರೌಂಡರ್ ಅಬ್ದುಲ್ ರಜಾಕ್ ಹೇಳಿಕೆ ವಿವಾದಕ್ಕೀಡಾಗಿದೆ. ಟಿವಿ ಕಾರ್ಯಕ್ರಮವೊಂದರಲ್ಲಿ, ವಿಶ್ವಕಪ್‌ ನಲ್ಲಿ ತಂಡದ ನೀರಸ ಪ್ರದರ್ಶನಕ್ಕಾಗಿ ಪಾಕಿಸ್ತಾನ ಕ್ರಿಕೆಟ್…

ಹೊಸದಿಲ್ಲಿ: ಮಕ್ಕಳು ದೇಶದ ಭವಿಷ್ಯ ಮತ್ತು ಅವರನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಧ್ಯಕ್ಷೆ ದ್ರೌಪದಿ ಮುರ್ಮು ಹೇಳಿದ್ದಾರೆ. ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಇಲ್ಲಿನ ರಾಷ್ಟ್ರಪತಿ ಭವನದ…

ಟಾಟಾ ಮಾಲೀಕತ್ವದ ಏರ್ ಇಂಡಿಯಾ ತನ್ನ ಸೇವೆಯನ್ನು ವಿಸ್ತರಿಸುತ್ತಿದೆ. ಇದೀಗ ಬೆಂಗಳೂರು-ಮಂಗಳೂರಿಗೆ ಎರಡು ಹೊಸ ವಿಮಾನ ಸೇವೆ ಘೋಷಿಸಿದೆ. ನವೆಂಬರ್ 15 ರಿಂದ ಹೊಸ ವಿಮಾನ ಸೇವೆ…

ಲಕ್ನೋ: ಏಳನೇ ಆವೃತ್ತಿಯ ದೀಪೋತ್ಸವದಂದು ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಲಾಗಿದ್ದು ದಾಖಲೆಯ ಸಾಧನೆಯಾಗಿದೆ. 22.23 ಲಕ್ಷ ಮಣ್ಣಿನ ದೀಪಗಳನ್ನು…

ಟೆಲ್ ಅವಿವ್: ಇಸ್ರೇಲ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ದೀಪಾವಳಿಯ ಸಂದರ್ಭದಲ್ಲಿ ಜನರಿಗೆ ಶುಭ ಹಾರೈಸಿದೆ. ಇಸ್ರೇಲ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ದೀಪಾವಳಿ ಸಂದೇಶದಲ್ಲಿ…