Browsing: ರಾಷ್ಟ್ರೀಯ ಸುದ್ದಿ

ಮುಂಬರುವ ರಕ್ಷಾ ಬಂಧನ ಹಬ್ಬದಲ್ಲಿ ಸಾಧ್ಯವಾದಷ್ಟು ಮುಸ್ಲಿಂ ಮಹಿಳೆಯರನ್ನು ತಲುಪುವಂತೆ ಅವರು  ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಬಿಜೆಪಿ ಹಾಗೂ ಎನ್ ಡಿಎ…

ಸಂಪೂರ್ಣವಾಗಿ ಕಚ್ಚಾ ವೇಗನ್ ಅರ್ಥಾತ್ ಸಸ್ಯಜನ್ಯ ಆಹಾರವನ್ನು ಸೇವಿಸುತ್ತಿದ್ದ ರಶ್ಯದ  ಮಹಿಳೆ ಝನ್ನಾ ಸ್ಯಾಮ್ಸೊನೋವಾ ಅವರು ನಿಧನರಾಗಿದ್ದಾರೆ. ಅವರಿಗೆ 39 ವರ್ಷವಾಗಿತ್ತು. ಹಸಿವೆಯಿಂದ ಅವರ ಸಾವು ಸಂಭವಿಸಿದೆ…

ಕಡಿಮೆ ಇಂಧನ ಉಗುಳುವ, ದೇಶದಲ್ಲೇ ಮೊದಲ ಪರಿಸರ ಸ್ನೇಹಿ ಬೋಯಿಂಗ್ ಹೊಂದಿರುವ 20 ನೇ ವಿಮಾನವನ್ನು ಆಕಾಸ ಏರ್‌ಲೈನ್ ಇಂದು ಪರಿಚಯಿಸಿದೆ. ಪರಿಸರ ಸ್ನೇಹಿ ಬೋಯಿಂಗ್ ಆದ…

ಪಾನಮತ್ತ ಮಹಿಳೆ ಕಾರು ಚಲಾಯಿಸಿದ ಪರಿಣಾಮ 8 ವಾಹನಗಳು ಜಖಂಗೊಂಡ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಅಪಘಾತ ಘಟನೆ ನಡೆದಾಗ ಆಕೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ…

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು. ವಿಶ್ವವಿದ್ಯಾಲಯದ ಇತಿಹಾಸ…

ಜುಲೈ 26 ಪ್ರತಿವರ್ಷ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸುತ್ತೇವೆ. 1999 ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಮಡಿದ ಭಾರತೀಯ ಸೈನಿಕರ ಶೌರ್ಯ ಮತ್ತು ಪರಾಕ್ರಮಕ್ಕೆ ಗೌರವ ಸಲ್ಲಿಸಲು ಪ್ರತಿವರ್ಷ…

ಭಯೋತ್ಪಾದನೆ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ, ಸುಲ್ತಾನ್ ಪಾಳ್ಯದ ನಿವಾಸಿ ಜುನೇದ್ ಅಹಮ್ಮದ್ ತಾನು ತಲೆಮರೆಸಿಕೊಂಡಿದ್ದ ದೇಶದಿಂದಲೇ ಪ್ರೇಯಸಿಗೆ ಕರೆ ಮಾಡುತ್ತಿದ್ದ ಅಂಶ ತನಿಖೆಯಿಂದ…

ಮಣಿಪುರದಲ್ಲಿ ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಕಳೆದ ಮೂರು ತಿಂಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ…

ನವದೆಹಲಿ: ಮಣಿಪುರದ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಒತ್ತಾಯಿಸಿ ಆಮ್‌ ಆದ್ಮಿ ಪಕ್ಷ, ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ. ಮೇ…

ವಿಶ್ವದ 38 ರಾಷ್ಟ್ರಗಳಲ್ಲಿ ಆಧುನಿಕ ತಂತ್ರಜ್ಞಾನದ ಆವಿಷ್ಕಾರ ಸೃಜಿಸಿ, 11 ಉತ್ಪಾದನಾ ಘಟಕಗಳನ್ನು ಹೊಂದಿರುವ ಹಿಟಾಚಿ ರೇಲ್ ಎಸ್. ಟಿ. ಎಸ್ ಪೈವೇಟ್ ಲಿಮಿಟೆಡ್ ಕಚೇರಿಯನ್ನು ಇಂದು…