Browsing: ರಾಷ್ಟ್ರೀಯ ಸುದ್ದಿ

ತನ್ನ ಗೆಳತಿಯ ತಂದೆಯ ಫೋನ್‌ನಿಂದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಹಾಕಿದ ಯುವಕನನ್ನು ಬಂಧಿಸಲಾಗಿದೆ. ಅಮೀನ್ ಎಂಬ 19 ವರ್ಷದ ಯುವಕನನ್ನು ಬಂಧಿಸಲಾಗಿದೆ.…

ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವ ಅರ್ಜಿಯನ್ನು ಪರಿಗಣಿಸುವಂತೆ  ಒತ್ತಾಯಿಸಿ  ತುರ್ತು ಪರಿಗಣನೆಗೆ  ಇಂದು ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ತೀರ್ಪಿಗೆ ತಡೆ ಕೋರಿ…

ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು…

ವಾಶಿಂಗ್ಟನ್ : ಮತ್ತೊಮ್ಮೆ ಅಮೆರಿಕದ ಅಧ್ಯಕ್ಷರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಜೋ ಬಿಡೆನ್ ಘೋಷಣೆ ಮಾಡಿದ್ದಾರೆ. ಇವರ ಜೊತೆಗೆ ಉಪಾಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್ ಕೂಡ ಪುನರಾಯ್ಕೆ ಬಯಸಿ…

ನವದೆಹಲಿ: ಅಮೆರಿಕ ಮತ್ತು ರಷ್ಯಾ ನಡುವೆ ಉಕ್ರೇನ್​ ಯುದ್ಧದ ವಿಚಾರವಾಗಿ ಪರಸ್ಪರ ತುಂಬಾ ಚರ್ಚೆ ನಡೆಯುತ್ತಿದೆ.ಜಗತ್ತಿನ ದೈತ್ಯ ಶಕ್ತಿಗಳಾದ ಅಮೆರಿಕ, ರಷ್ಯಾದಿಂದ ಭಾರತ ಶಸ್ತ್ರಾಸ್ತ್ರ ಗಳನ್ನು ಖರೀದಿ…

ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನು ಸಂವಿಧಾನದ 200ನೇ ವಿಧಿಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.…

ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಭಾರೀ ಭೂಕಂಪ ಸಂಭವಿಸಿದೆ. 7.3 ತೀವ್ರತೆಯ ಭೂಕಂಪದ ನಂತರ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 4 ರ ತೀವ್ರತೆಯ ನಂತರದ…

ದೆಹಲಿ: ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ . ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ…

ದೆಹಲಿ ಪೊಲೀಸರ ವಿರುದ್ಧ ಕುಸ್ತಿ ಆಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಪ್ರತಿಭಟನಾಕಾರರಿಗೆ ಆಹಾರ ಮತ್ತು ನೀರು ತರಲು ಅವರಿಗೆ ಅವಕಾಶವಿಲ್ಲ ಹೊರಗೆ ಹೋಗಿದ್ದ ಆಟಗಾರರನ್ನು ಒಳಗೆ ಬಿಡಲಿಲ್ಲ…

ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗೆ ತಾಗಿ ಯುವಕ ಸಾವನ್ನಪ್ಪಿದ್ದಾನೆ. ಉತ್ತರಾಖಂಡದ ಕೇದಾರನಾಥದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಕೇದಾರನಾಥ ದೇಗುಲದಲ್ಲಿ ಹೆಲಿಕಾಪ್ಟರ್ ನಡೆಸುತ್ತಿದ್ದ ಕಂಪನಿಯೊಂದರ ಕಾರ್ಮಿಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.…