Browsing: ರಾಷ್ಟ್ರೀಯ ಸುದ್ದಿ

ಬೆಂಗಳೂರು: ವಿಮಾನದ ಇಂಜಿನ್ ಸ್ಥಗಿತಗೊಂಡ ಕಾರಣ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಏರ್ ಇಂಡಿಯಾ 2820…

ಗ್ವಾಲಿಯರ್: 25 ವರ್ಷದ ವೈದ್ಯೆಯೊಬ್ಬಳ ಮೇಲೆ ಸಹೋದ್ಯೋಗಿಯೇ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು…

ಕಠ್ಮಂಡು: ಟಿಬೆಟ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 53 ಮಂದಿ ಮೃತಪಟ್ಟು 62 ಮಂದಿ ಗಾಯಗೊಂಡಿದ್ದಾರೆ. ಭೂಕಂಪವು ನೆರೆಯ ನೇಪಾಳದ ರಾಜಧಾನಿ ಕಠ್ಮಂಡು…

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೀಡಾಗಿದೆ. ಚುನಾವಣೆಯಲ್ಲಿ…

ಬಿಜಾಪುರ್: ಗುತ್ತಿಗೆದಾರನೊಬ್ಬನ ಭ್ರಷ್ಟಾಚಾರ ಬಯಲಿಗೆಳೆದಿದ್ದ ಪತ್ರಕರ್ತನ ಶವ, ಅದೇ ಗುತ್ತಿಗೆದಾರನಿಗೆ ಸೇರಿದ ಸ್ಥಳದ ಸೆಪ್ಟಿಕ್ ಟ್ಯಾಂಕ್ನಲ್ಲಿ ಪತ್ತೆಯಾಗಿರುವ ಘಟನೆ ಛತ್ತೀಸ್ಗಡದಲ್ಲಿ ನಡೆದಿದೆ. ಹವ್ಯಾಸಿ ಪತ್ರಕರ್ತ ಮುಕೇಶ್ ಚಂದ್ರಕಾರ್(28)…

ನವದೆಹಲಿ: ಚೀನಾದಲ್ಲಿ ಆತಂಕ ಸೃಷ್ಟಿಸಿರುವ ಹ್ಯೂಮನ್‌ ಮೆಟಾನ್ಯೂಮೊವೈರಸ್‌ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯ ತಿಳಿಸಿದೆ. ಹ್ಯೂಮನ್‌ ಮೆಟಾನ್ಯೂಮೊವೈರಸ್  ಇತರೆ ವೈರಸ್‌…

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ ಗೆ  ಹಲವಾರು ಜಾಗತಿಕ ನಾಯಕರು ಉಡುಗೊರೆ ನೀಡಿದ್ದಾರೆ. ಈ ಪೈಕಿ ಭಾರತದ ಪ್ರಧಾನಿ ನರೇಂದ್ರ…

ಬೀಜಿಂಗ್ : 5 ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ಸಂಕಷ್ಟಕ್ಕೆ ದೂಡಿದ್ದ ಪ್ರಳಯಾಂತಕ ಕೊವಿಡ್ 19 ಚೀನಾದಲ್ಲಿ ಹುಟ್ಟಿಕೊಂಡಿತ್ತು. ಇದೀಗ ಮತ್ತೊಂದು ವೈರಸ್ ಎಚ್ಎಂಪಿವಿ ಅಂದರೆ ಹ್ಯೂಮನ್…

ಯುರೋಪಿಯನ್ ದೇಶ ಸ್ವಿಟ್ಜರ್ಲೆಂಡ್ ನಲ್ಲಿ ಹೊಸ ವರ್ಷಕ್ಕೆ ಹೊಸ ಕಾನೂನು ಜಾರಿಯಾಗಿದ್ದು, ಈ ಕಾನೂನು ಇದೀಗ ವಿವಾದಕ್ಕೀಡಾಗಿದೆ. ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಮಾಡಲಾಗಿದ್ದು, ಒಂದು ವೇಳೆ…

ನ್ಯೂ ಓರ್ಲಿಯನ್ಸ್: ನ್ಯೂ ಓರ್ಲಿಯನ್ಸ್ ನ ಹೊಸ ವರ್ಷದ ಸಂಭ್ರಮಾಚರಣೆಯ ಗುಂಪಿನ ಮೇಲೆ ಹರಿಸಿ 15 ಮಂದಿಯನ್ನು ಕೊಂದು ಹಾಕಿರುವ ಘಟನೆ ನಗರದ ಪ್ರಸಿದ್ಧ ಫ್ರೆಂಚ್ ಕ್ವಾರ್ಟರ್ನಲ್ಲಿ…