Browsing: ರಾಷ್ಟ್ರೀಯ ಸುದ್ದಿ

ಜಾರ್ಖಂಡ್: ವಿಶ್ವವಿದ್ಯಾಲಯದ ಎಡವಟ್ಟಿನಿಂದಾಗಿ ವಿದ್ಯಾರ್ಥಿನಿ ಹಾಲ್​ ಟಿಕೆಟ್​ ನಲ್ಲಿ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಚಿತ್ರದ ಫೋಟೋ ಲಗತ್ತಿಸಲಾಗಿದೆ. ಇದನ್ನು ಕಂಡು ವಿದ್ಯಾರ್ಥಿನಿಯೇ ಆಶ್ಚರ್ಯ ಚಕಿತರಾಗಿದ್ದಾರೆ. ಜಾರ್ಖಂಡ್​…

ನವದೆಹಲಿ: ಸ್ವಿಸ್ ಬ್ಯಾಂಕ್‌ ನಲ್ಲಿ ಭಾರತೀಯರ ಹಣದ ಮಾಹಿತಿ ಹಾಗೂ ಖಾತೆದಾರರ ನಾಲ್ಕನೇ ವಿವರvನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ. ವೈಯುಕ್ತಿಕ ವ್ಯಕ್ತಿಗಳ ಖಾತೆ, ಕಾರ್ಪೋರೇಟ್, ಟ್ರಸ್ಟ್ ಖಾತೆ…

ನವದೆಹಲಿ : ಮುಂಬರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗವು ಉದ್ಧವ್ ಠಾಕ್ರೆ ನೇತೃತ್ವದ ಬಣಕ್ಕೆ ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಮತ್ತು ಏಕನಾಥ್ ಶಿಂಧೆ…

ನವದೆಹಲಿ : ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಬಣಗಳಿಗೆ ಶಿವಸೇನೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಬಳಸಬಾರದೆಂದು ಕೇಂದ್ರ ಚುನಾವಣಾ ಆಯೋಗವು ತಾತ್ಕಾಲಿಕ ಆದೇಶ ನೀಡಿದೆ.…

ಸಮಾಜವಾದಿ ಪಕ್ಷದ ವರಿಷ್ಠ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನ.22 1939ರಲ್ಲಿ…

ಇಸ್ರೇಲ್‌ ನಲ್ಲಿ ಭಾರತದ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿತ್ತು. ಇವರೆಲ್ಲರೂ 13 ರಿಂದ 15 ವರ್ಷದೊಳಗಿನವರು. 18 ವರ್ಷದ ಯೊಯೆಲ್ ಲೆಹಿಂಗ್ಹಾಲ್…

ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದ ಕೋಲಾರಮ್ಮ ಕೆರೆ ಬಳಿ ಈ ಘಟನೆ ನಡೆದಿದೆ. ಶಬ್ಬಿ ಉಲ್ಲಾ…

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಚೆನ್ನೈನ ಮೈಲಾಪುರ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನುಖರೀದಿಸುವ ವೀಡಿಯೊವನ್ನು ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚೆನ್ನೈ ಭೇಟಿಯ ವೇಳೆ…

ಫುಡ್ ಪಾಯಿಸನ್ ನಿಂದ ಮೂರು ಅನಾಥ ಮಕ್ಕಳು ಸಾವನ್ನಪ್ಪಿ ಎಂಟು ಮಕ್ಕಳು ಗಂಭೀರವಾಗಿ ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ತಿರಪ್ಪೂರ್ ಅನಾಥಾಶ್ರಮದಲ್ಲಿ ಈ ಘಟನೆ ನಡೆದಿದೆ.…